ಟ್ಯಾಗ್: siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನವೆಂಬರ್ 17 ಮತ್ತು 18ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು ನವೆಂಬರ್ 17 ರಂದು ಮಧ್ಯಾಹ್ನ 12.55 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ಮಧ್ಯಾನ 2:30ಕ್ಕೆ ಶ್ರೀ ಕನಕದಾಸ...
ಜೆಡಿಎಸ್ ಪಕ್ಷದಿಂದ “ಎಸ್”(Secular) ತೆಗೆದುಹಾಕಬೇಕಾಗಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
KPCC...
ಕಾರ್ಮಿಕರ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕಾರ್ಮಿಕ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...
ಕಾಡಾನೆ ದಾಳಿಗೆ ಬಲಿಯಾದ ಶ್ರಮಿಕ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ 29 ವರ್ಷ ವಯಸ್ಸಿನ ಶ್ರಮಿಕ ಮಹಿಳೆ ಮೀನಾ ಅವರ ಸಾವಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿಗಳು ತಕ್ಷಣ...
ಬರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾಸನ: ಬರ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು
ಅವರು ಇಂದು ಹಾಸನದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯ ಸರ್ಕಾರ ಎಲ್ಲದ್ದಕ್ಕೂ ಕೇಂದ್ರ...
ಪ್ರಧಾನಮಂತ್ರಿಗಳೆಂದರೆ ಸರ್ವಾಧಿಕಾರಿಯೇ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ದುರಹಂಕಾರದಿಂದ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿ ...
ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಗದಗ: ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಗದಗದಲ್ಲಿ "ಕರ್ನಾಟಕ ಸಂಭ್ರಮ-50" ಅದ್ದೂರಿ ಕಾರ್ಯಕ್ರಮವನ್ನು ವೈಭವದ ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ...
ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಕೊರತೆ ಆಗದಂತೆ ಹಣ ಬಿಡುಗಡೆ ಮಾಡಲು ಸಿಎಂ...
ಹೊಸಪೇಟೆ: ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ತಕ್ಷಣ ಅಗತ್ಯವಿದ್ದಷ್ಟು ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.
ಬರಗಾಲ ಮತ್ತು...
ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ...
ಕರ್ನಾಟಕದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಗಳೂರು: ರಾಜ್ಯಕ್ಕೆ ಬರಪರಿಹಾರ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರದಿಂದ ಬರಪರಿಹಾರ ಬಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ,...