ಟ್ಯಾಗ್: siddaramaiah
ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ: ಸಿಎಂ ಭರವಸೆ
ಉಡುಪಿ: ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಮನುಷ್ಯ ದ್ವೇಷವನ್ನು...
ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್. ಮರಿಗೌಡ ಅವರ ಪ್ರತಿಮೆ ಅನಾವರಣ
ಮೈಸೂರು: ತೋಟಗಾರಿಕೆ ಪಿತಾಮಹ ಡಾ. ಎಂ.ಹೆಚ್. ಮರಿಗೌಡ ಅವರ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು.
ಇಂದು ನಗರದ ಕರ್ಜನ್ ಪಾರ್ಕ್ ನಲ್ಲಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಮೈಸೂರು ಹಾಗೂ ತೋಟಗಾರಿಕೆ ಸಂಘದ...
ಲಿಂಗಾಂಬುಧಿ ಸಸ್ಯ ಶಾಸ್ತ್ರೀಯ ತೋಟದ ಉದ್ಘಾಟನೆ
ಮೈಸೂರು: ಇಂದು ನಗರದ ರಾಮಕೃಷ್ಣ ನಗರದಲ್ಲಿ ತೋಟಗಾರಿಕೆ ಇಲಾಖೆಯ ಲಿಂಗಾಂಬುಧಿ ಸಸ್ಯ ಶಾಸ್ತ್ರೀಯ ತೋಟವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದರು.
ಲಿಂಗಾಂಬುಧಿ ಸಸ್ಯ ಶಾಸ್ತ್ರೀಯ ತೋಟವು 15 ಎಕರೆ ವಿಸ್ತೀರ್ಣವನ್ನು ಒಳಗೊಂಡಿದ್ದು, ಇದು 2012...
ವಿಧಾನಸೌಧದಲ್ಲಿ ರಾಸಾಯನಿಕಯುಕ್ತ ಅರಿಶಿನ–ಕುಂಕುಮ ನಿಷೇಧ ಹೊಸತೇನಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ವೇಳೆ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸದಂತೆ ಹೊರಡಿಸಿದ್ದ ಸುತ್ತೋಲೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳು ಪಾರಂಪರಿಕ...
ನವೆಂಬರ್ ನಲ್ಲಿ ಜಾತಿಗಣತಿ ವರದಿ ನನ್ನ ಕೈ ಸೇರಬಹುದು: ಸಿಎಂ ಸಿದ್ದರಾಮಯ್ಯ
ಮೈಸೂರು: ಕಾಂತರಾಜು ಅಧ್ಯಕ್ಷರಾಗಿದ್ದಾಗ ಕುಮಾರಸ್ವಾಮಿ ಅವರಿಗೆ ವರದಿ ನೀಡಲಾಗಿತ್ತು. ಆದರೆ ಅವರು ಸ್ವೀಕರಿಸಿಲ್ಲ. ಹೀಗಾಗಿ ಹೊಸ ಅಧ್ಯಕ್ಷರಿಗೆ ಕಾಂತರಾಜು ವರದಿ ನೀಡಲು ಸೂಚಿಸಿದ್ದು, ನವೆಂಬರ್ ತಿಂಗಳಲ್ಲಿ ವರದಿ ನನ್ನ ಕೈ ಸೇರಬಹುದು ಎಂದು ಸಿಎಂ...
ರೈತರ ಹಿತ ಕಾಪಾಡಿ: ಕೇಂದ್ರ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿದ ಮುಖ್ಯಮಂತ್ರಿಗಳು,...
ಮಳೆ ಕೊರತೆಯಿಂದ 1 ಕೋಟಿ ಎಕರೆಯಲ್ಲಿ ಬೆಳೆ ಹಾನಿ: ಸಿಎಂ
ಬೆಂಗಳೂರು: ಅರಣ್ಯ ಪ್ರದೇಶ ಕ್ಷೀಣಿಸಿದರೆ ಮಳೆ ಪ್ರಮಾಣವೂ ಕ್ಷೀಣಿಸುತ್ತದೆ. ಈ ಬಾರಿ ಮಳೆಯ ಕೊರತೆಯಿಂದ 1 ಕೋಟಿ ಎಕರೆ ಭೂಮಿಯಲ್ಲಿನ ಬೆಳೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್...
ಕಾವೇರಿ ನೀರಿನ ವಿಚಾರದಲ್ಲಿ ರಾಜಿ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಹನೂರು: ನಮ್ಮ ಬಳಿ ನೀರು ಇಲ್ಲ, ಕಾವೇರಿ ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಈ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದು ಈ ವಿಚಾರವನ್ನು ಸುಪ್ರೀಂ ಕೋರ್ಟ್ ನಲ್ಲಿ ಚಾಲೆಂಜ್...
ದೇವೇಗೌಡರದು ಬಿಜೆಪಿ ಜೊತೆಗೆ ಹೊಸ ಪ್ರೇಮ, ಅವರು ಕಾವೇರಿ ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ:...
ಮೈಸೂರು: ಕಾವೇರಿ ನೀರು ವಿಚಾರವಾಗಿ ದೇವೇಗೌಡರು ಪ್ರಧಾನ ಮಂತ್ರಿಗೆ ಪತ್ರ ಬರೆದಿರುವುದನ್ನು ನಾವು ಸ್ವಾಗತಿಸುತ್ತೇವೆ. ಈಗ ಅವರದು ಬಿಜೆಪಿ ಜೊತೆಗೆ ಹೊಸ ಪ್ರೇಮ. ಅವರು ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ. ಆದರೆ ಸರ್ಕಾರ...
ಮನ್ ಕಿ ಬಾತ್ ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ ಜನ್ ಕಿ ಬಾತ್ ಕೇಳುತ್ತೀರಾ: ಸಿದ್ದರಾಮಯ್ಯ...
ಬೆಂಗಳೂರು: ನರೇಂದ್ರ ಮೋದಿ ಅವರೇ, ನೀವು ನೂರು ಮನ್ ಕಿ ಬಾತ್ ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ ಜನ್ ಕಿ ಬಾತ್ ಕೇಳುತ್ತೀರಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಹೇಳಿಕೆ...