ಟ್ಯಾಗ್: siddaramaiah
ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.
ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ...
ಮೂಡಾ ಹಗರಣ: ಸಿಎಂ ಅವರಿಗೆ ಮೂರು ಪ್ರಶ್ನೆ ಕೇಳಿದ ಆರ್ ಅಶೋಕ
ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕೆಲವು ಪ್ರಶ್ನೆಗಳಿಗೆ ಉತ್ತರಗಳನ್ನು ನೀರಿಕ್ಷೆ ಮಾಡುತ್ತಿದ್ದಾರೆ. ನೀವು ಈ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಕೇಳಿದ್ದಾರೆ.
1....
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಜಮೀನು ಡಿನೋಟಿಫೈ ಮಾಡಿದ್ದಾರೆಂದು ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದಾಖಲೆಗಳ ಸಮೇತ ದೂರು ನೀಡಿದ್ದಾರೆ.
ಮುಖ್ಯಮಂತ್ರಿ...
ಸಿದ್ದರಾಮಯ್ಯ ಅವರನ್ನು ಮುಟ್ಟುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ: ಡಿ.ಕೆ.ಶಿವಕುಮಾರ್
ಮದ್ದೂರು:ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಮುಟ್ಟುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲ್ ಹಾಕಿದರು.
ಪಟ್ಟಣದ ಕ್ರೀಡಾಂಗಣದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು...
ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಸೋಮವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ...
ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ, ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಸಿದ್ದರಾಮಯ್ಯ
ಬೆಳಗಾವಿ: ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಸಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು.
ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ...
ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ...
ನಿಮ್ಮ ಪಂಚೆ ಕಪ್ಪು ಮಸಿಯಾಗುವ ಮುಂಚೆ ನಿವೇಶನಗಳ ಒಪ್ಪಿಸಿ ದೊಡ್ಡತನ ತೋರಿಸಿ: ಸಿದ್ದರಾಮಯ್ಯಗೆ ಹೆಚ್...
ಮೈಸೂರು: ನಿಮ್ಮ ಪಂಚೆ ಕಪ್ಪು ಮಸಿಯಾಗುವ ಮುಂಚೆ ನಿವೇಶನಗಳ ಒಪ್ಪಿಸಿ ದೊಡ್ಡತನ ತೋರಿಸಪ್ಪಾ ಎಂದು ಸಿಎಂ ಸಿದ್ದರಾಮಯ್ಯಗೆ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಸಲಹೆ ನೀಡಿದರು.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಇವತ್ತೂ...
ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ ಒದಗಿಸಲು ತೀರ್ಮಾನ:...
ಬೆಳಗಾವಿ: ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ...
ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೂಡ ಕೈಜೋಡಿಸಿದೆ. ಸಂತ್ರಸ್ತರಿಗೆ 100 ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ...



















