ಟ್ಯಾಗ್: siddaramaiah
ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಸಿಎಂ
200 ಕಿಮೀ ರಸ್ತೆ ಮಾರ್ಗ: ಮಾದುದ್ದಕ್ಕೂ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ
ಮೈಸೂರು : ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಮುಖ್ಯಮಂತ್ರಿಗಳು ಮಾರ್ಗದುದ್ದಕ್ಕೂ ನಾನಾ ರಸ್ತೆ ಕಾಮಗಾರಿಗಳ...
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗೆ ಸಿಎಂ ಪ್ರಶ್ನೆಗಳ ಸುರಿಮಳೆ
ಶಿರಾಡಿ ಘಾಟ್: ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು.
ಗುಡ್ಡ ಕುಸಿತದ...
ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು: ಬಸವರಾಜ ರಾಯರಡ್ಡಿ
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉಳಿದ ಅವಧಿಗೂ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು, ಇದು ನನ್ನ ಹಾಗೂ ಹಲವು ಶಾಸಕರ ಅಭಿಪ್ರಾಯವಾಗಿದೆ ಎಂದು ಸಿ.ಎಂ. ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ...
ಮೈಸೂರಿನಲ್ಲಿ ಶಾಸಕರ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಟಿ.ಕೆ. ಲೇಔಟ್‌ನಲ್ಲಿನ ತಮ್ಮ ನಿವಾಸದಲ್ಲಿ ಚಾಮರಾಜನಗರ, ಮಡಿಕೇರಿ ಮತ್ತು ಮೈಸೂರು ಜಿಲ್ಲಾ ಕಾಂಗ್ರೆಸ್ ಶಾಸಕರು, ಸಚಿವರು ಮತ್ತು ಮುಖಂಡರೊಂದಿಗೆ ಶನಿವಾರ ಉಪಾಹಾರ ಸೇವಿಸಿ ಸಭೆ...
ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿ.ಎಂ ಸಿದ್ದರಾಮಯ್ಯ
ಮಡಿಕೇರಿ : ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಭೂ ಕುಸಿತ ಮತ್ತು...
ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ
ಕೊಡಗು : ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.
ಗುಡ್ಡ ಕುಸಿತದ ಪರಿಣಾಮ ಸುಮಾರು 20...
ರಾಜ್ಯಪಾಲರು ಬಿಜೆಪಿ ಕೈಗೊಂಬೆ; ಇದಕ್ಕೆ ನಾನು ಹೆದರಲ್ಲ: ಸಿಎಂ ಸಿದ್ದರಾಮಯ್ಯ
ಮೈಸೂರು: ಇದಕ್ಕೆಲ್ಲ ನಾನು ಹೆದರುವುದಿಲ್ಲ, ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ. ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ ಎಂದು ರಾಜ್ಯಪಾಲರು ಶೋಕಾಸ್ ನೀಡಿರುವ...
SC, ST ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು- ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಅತಿ ಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದುದ್ದಾಗಿದ್ದು, ನ್ಯಾಯಾಲಯದ ಈ ತೀರ್ಪನ್ನು ಮುಕ್ತವಾಗಿ ಸ್ವಾಗತಿಸುವುದಾಗಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಸಚಿವರಿಗೆ ಉಪಾಹಾರ ಕೂಟ: ಮುಡಾ ವಿಚಾರ ಅನೌಪಚಾರಿಕ ಚರ್ಚೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಗುರುವಾರ ಬೆಳಿಗ್ಗೆ ಆಯೋಜಿಸಿದ್ದ ಉಪಾಹಾರ ಕೂಟದಲ್ಲಿ ಅವರ ಸಂಪುಟದ ಬಹುತೇಕ ಸಚಿವರು ಭಾಗವಹಿಸಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆಗೆ...
ಮುಡಾ ಹಗರಣ: ಮುಖ್ಯಮಂತ್ರಿಗೆ ರಾಜ್ಯಪಾಲರ ನೋಟಿಸ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿರುವ ಅರ್ಜಿಯಲ್ಲಿ ಆರೋಪಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್...




















