ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ಸ್ವಕ್ಷೀಯರಿಂದಲೇ ಸಿದ್ಧರಾಮಯ್ಯಗೆ ಶರಪಂಜರ ಸೃಷ್ಟಿ: ಹೆಚ್ ಡಿ ಕುಮಾರಸ್ವಾಮಿ

0
ಬೆಂಗಳೂರು: ನಲವತ್ತು ವರ್ಷಗಳ ಹಿಂದೆಯೇ ಕುಮಾರಸ್ವಾಮಿ ಅವರು ಮೂಡಾ ನಿವೇಶನ ಪಡೆದಿದ್ದಾರೆ, ಸ್ವಾಧೀನ ಪತ್ರವನ್ನೂ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿಸುಳ್ಳು ಹೇಳಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದ್ದಾರೆ. ಈ...

ರಾಜಕೀಯ ಲಾಭಕ್ಕಾಗಿ ಮೇಕೆದಾಟು ಯೋಜನೆಯ ಕುರಿತು ತಮಿಳುನಾಡು ಕ್ಯಾತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಮಂಡ್ಯ: ಕಾವೇರಿಗೆ ವಿವಾದ ನಾಲ್ಕು ರಾಜ್ಯಗಳಿಗೆ ಅಂದರೆ ತಮಿಳುನಾಡು, ಕರ್ನಾಟಕ, ಕೇರಳ, ಪಾಂಡಿಚೆರಿ ರಾಜ್ಯಗಳಿಗೆ ಸಂಬಂಧಿಸಿದೆ ತಮಿಳುನಾಡಿನವರು ರಾಜಕೀಯ ಲಾಭಕ್ಕಾಗಿ ಕ್ಯಾತೆ ಮೇಕೆದಾಟು ಯೋಜನೆಯ ಕುರಿತು ತೆಗೆಯುತ್ತಲೇ ಇರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಕಬಿನಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಬಾಗಿನ ಅರ್ಪಣೆ

0
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಅವರು ಸೋಮವಾರ ಪೂಜೆ ಸಲ್ಲಿಸಿ,ಬಾಗಿನ‌ ಅರ್ಪಿಸಿದರು. ಬಾಗಿನ ಸಮರ್ಪಿಸಿದ ಬಳಿಕ...

ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ‌ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

0
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದರು. ಕೆಆರ್‌ಎಸ್ ಅಣೆಕಟ್ಟೆ ಭರ್ತಿಯಾದ ಸಂದರ್ಭದಲ್ಲಿ ಬಾಗಿನ ಅರ್ಪಿಸುವ ಸಂಪ್ರದಾಯ ಮಾಜಿ ಮುಖ್ಯಮಂತ್ರಿ ಡಿ....

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ:...

0
ಮೈಸೂರು: ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಪ್ರಶ್ನಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಇಂದು ಮಾತನಾಡಿದರು. ಘೋಷಣೆ ಮಾಡಿದ್ದ ಅನುದಾನ ಕೊಟ್ಟಿಲ್ಲ ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ...

ಜುಲೈ 29 ರಂದು ಮೈದುಂಬಿದ ಕಬಿನಿಗೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಣೆ

0
 ಮೈಸೂರು: ಮೈಸೂರು ಜಿಲ್ಲೆ ಸೇರಿದಂತೆ ಲಕ್ಷಾಂತರ ಜನರ ಜೀವನಾಡಿಯಾಗಿರುವ ಕಬಿನಿ ಜಲಾಶಯ ಮೈದುಂಬಿಕೊಂಡು ಕಂಗೊಳಿಸುತಿದ್ದು  ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸುತಿದ್ದಾರೆ.  ಮಂತ್ರಿ ಮಹೋದಯರು ಜನಪ್ರತಿನಿಧಿಗಳು,ಅಧಿಕಾರಿಗಳು ಉಪಸ್ಥಿತರಿಲಿದ್ದಾರೆ.  ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ...

ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ಅಕ್ರಮ ಇಲ್ಲ, ತಮ್ಮ ಪಾತ್ರವೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ತಮ್ಮ ಪತ್ನಿಗೆ ಬದಲಿ ನಿವೇಶನ ಹಂಚಿಕೆ ಮಾಡಿರುವುದರಲ್ಲಿ ಯಾವ ಅಕ್ರಮವೂ ನಡೆದಿಲ್ಲ. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ತಮ್ಮ ಪಾತ್ರವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ...

ಮುಡಾ ಹಗರಣ: ಉಭಯ ಸದನಗಳಲ್ಲಿ ಬಿಜೆಪಿ, ಜೆಡಿಎಸ್‌ ಸದಸ್ಯರ ಅಹೋರಾತ್ರಿ ಧರಣಿ

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡದೇ ಇರುವುದನ್ನು ಪ್ರತಿಭಟಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರು ಬುಧವಾರ ಅಹೋರಾತ್ರಿ ಧರಣಿ...

ಮುಡಾಗೆ ನಿವೇಶನ ವಾಪಸ್ ಕೊಟ್ಟು ತನಿಖೆ ಮಾಡಿಸಿ: ಸಿಎಂ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಸಲಹೆ

0
ಮೈಸೂರು: ಸಿಎಂ ಸಿದ್ದರಾಮಯ್ಯ ಅವರೇ, ನಿಮಗೆ ಬಂದಿರುವ ನಿವೇಶನವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಾಪಾಸ್ ಕೊಟ್ಟು ತನಿಖೆ ಮಾಡಿಸಿ ಎಂದು ಮೈಸೂರು ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಸಿದ್ದರಾಮಯ್ಯರ 40...

ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಮುಡಾದಿಂದ ನಿವೇಶನ ಪಡೆದಿಲ್ಲ: ಲಕ್ಷ್ಮಣ್ ಆರೋಪ...

0
ಮೈಸೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರು ನಿವೇಶನಗಳನ್ನು ಪಡೆದಿದ್ದಾರೆಂಬ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಆರೋಪ ನಿರಾಧಾರ. ಮುಡಾದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರ...

EDITOR PICKS