ಟ್ಯಾಗ್: siddaramaiah
ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2% ಉದ್ಯೋಗ ಮೀಸಲಾತಿ – ಸಿಎಂ
ಬೆಳಗಾವಿ : ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2% ಉದ್ಯೋಗ ಮೀಸಲಾತಿ ನೀಡಲಾಗುತ್ತದೆ ಅಂತ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜ ಪ್ರಶ್ನೆ ಕೇಳಿದ್ರು.
ಕ್ರೀಡಾಪಟುಗಳಿಗೆ...
ನಾವು ಮಾತನಾಡಿದ್ರೆ ಬಲಾತ್ಕಾರ ಅವರು ಹೇಳಿದ್ರೆ ಚಮತ್ಕಾರ – ಇಕ್ಬಾಲ್ ಹುಸೇನ್
ಬೆಳಗಾವಿ : ನಾವು ಮಾತನಾಡಿದರೆ ಬಲಾತ್ಕಾರ, ಅವರು ಮಾತನಾಡಿದರೆ ಚಮತ್ಕಾರ ಎಂದು ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಯತೀಂದ್ರ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಏನಾದರೂ ಮಾತನಾಡಿದರೆ ನೋಟಿಸ್ ಕೊಡುತ್ತಾರೆ....
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್ ಹೇಳಿದೆ – ಯತೀಂದ್ರ ಸಿದ್ದರಾಮಯ್ಯ
ಬೆಳಗಾವಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿಎಂ ಪುತ್ರ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತೀಂದ್ರ,...
ಕುರ್ಚಿ ಕಿತ್ತಾಟದ ಮಧ್ಯೆ ಬೆಳಗಾವಿಯಲ್ಲೂ ಡಿನ್ನರ್ ಪಾಲಿಟಿಕ್ಸ್
ಬೆಳಗಾವಿ : ಕುರ್ಚಿ ಕಿತ್ತಾಟದ ಮಧ್ಯೆ ಬೆಳಗಾವಿಯಲ್ಲೂ ಡಿನ್ನರ್ ಪಾಲಿಟಿಕ್ಸ್ ನಡೆದಿದೆ. ಮಾಜಿ ಶಾಸಕ ಫಿರೋಜ್ ಸೇಠ್ ಮನೆಯಲ್ಲಿ ಅಹಿಂದ ನಾಯಕರ ಜೊತೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಮಾಡಿದ್ದಾರೆ. ವಾಲ್ಮೀಕಿ ಜಾತ್ರೆ,...
ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ಸಿಎಂ, ಡಿಸಿಎಂ ಭೇಟಿಯಾದ ವೆಂಕಟೇಶ್ ಪ್ರಸಾದ್
ಬೆಳಗಾವಿ : ಐಪಿಎಲ್ ಮಾತ್ರ ಅಲ್ಲ ಮುಂದಿನ ಟಿ20 ವಿಶ್ವಕಪ್ ಕ್ರಿಕೆಟ್ ಆಡಿಸುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ ಎಂದು ಕರ್ನಾಟಕ...
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ : 2023ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಆಯ್ಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ, ಅರ್ಜಿಯನ್ನು ಕರ್ನಾಟಕ ಹೈಕೋರ್ಟ್...
ಉ.ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ – ಡಿಕೆಶಿ
ಬೆಂಗಳೂರು : ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕಾಗಿರುವುದು. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ...
ಸಿಎಂ ಏನ್ ಸಣ್ಣ ಅಗಿದ್ಯಾ? – ನಾನು ನಿಮ್ಮ ಥರ ನಾಟಿ ಕೋಳಿ ತಿನ್ನಲ್ಲ,...
ಬೆಳಗಾವಿ : ಚಳಿಗಾಲದ ಅಧಿವೇಶನಕ್ಕೂ ಮೊದಲು ಸ್ಪೀಕರ್ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಧಾನಸಭೆಯ ಪ್ರತಿಪಕ್ಷದ ನಾಯಕ ಅಶೋಕ್, ಸುನೀಲ್ ಕುಮಾರ್ ಮುಖಾಮುಖಿಯಾದರು.
ಸಿಎಂ ಬರುವ ಮುಂಚೆಯೇ ಸ್ಪೀಕರ್ ಖಾದರ್ ಅವರನ್ನು ಆರ್.ಅಶೋಕ್, ಸುನೀಲ್ ಕುಮಾರ್...
ನಾನು ಮಾತು ಕೊಡಲ್ಲ, ಕೊಟ್ಟ ಮೇಲೆ ಮಾಡೇ ಮಾಡ್ತೀವಿ – ಸಿಎಂ
ಹಾಸನ : ನಾನು ಮಾತು ಕೊಡಲ್ಲ, ಕೊಟ್ಟ ಮೇಲೆ ಮಾಡೇ ಮಾಡ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಾಸನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಇಂದು ಅತ್ಯಂತ ಸಂತೋಷದಿಂದ ಉದ್ಘಾಟನೆ, ಶಂಕುಸ್ಥಾಪನೆ ಮಾಡಿದ್ದೇನೆ...
ಕಾಡು ಪ್ರಾಣಿಗಳಿಂದ ಸುರಕ್ಷತೆ ಕೋರಿ ಸಿಎಂಗೆ ಪತ್ರ ಬರೆದ ವಿದ್ಯಾರ್ಥಿಗಳು
ಚಾಮರಾಜನಗರ : ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ, ಚಿರತೆ, ಹುಲಿಗಳ ಕಾಟ ಹೆಚ್ಚಾಗಿದ್ದು, ಹಲವಾರು ಸಾವು ನೋವುಗಳು ಸಂಭವಿಸಿವೆ. ಹೀಗಿರುವಾಗ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳಿಗೆ ರಸ್ತೆಯಲ್ಲಿ ಓಡಾಡುವುದಕ್ಕೂ ಭಯ ಶುರುವಾಗಿದೆ. ಈ ಕಾರಣ ಹನೂರು...





















