ಟ್ಯಾಗ್: siddaramaiah
ಇಡಿ ವಿರುದ್ಧ ದೂರು: ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯನವರಿಂದ ಇನ್ನಿಲ್ಲದ ದುಸ್ಸಾಹಸ- ಬಿಜೆಪಿ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ನಿಗಮದ ಮಾಜಿ ಪದನಿಮಿತ್ತ ನಿರ್ದೇಶಕ ಕಲ್ಲೇಶ್ ಬಿ ದೂರು ನೀಡಿದ್ದಾರೆ.
ಕೇಂದ್ರ ಸರ್ಕಾರ ತನಿಖಾ...
ಲೆಜಿಸ್ಲೇಚರ್ ಕಪ್-2024 ಚೆಸ್ ಪಂದ್ಯಾವಳಿ: ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಚಾಂಪಿಯನ್- ಕಪ್,...
ಬೆಂಗಳೂರು : ವಿಧಾನಸಭೆ ಇತಿಹಾಸದಲ್ಲಿ ಮೊದಲ ಬಾರಿಗೆ ನಡೆದ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯಲ್ಲಿ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಅವರು ಎಲ್ಲಾ ಸುತ್ತಿನಲ್ಲೂ ವಿಜೇತರಾಗಿ ಚಾಂಪಿಯನ್ ಆಗಿದ್ದಾರೆ.
ಸ್ಪೀಕರ್ ಯು.ಟಿ.ಖಾದರ್ ಅವರು...
ರಾಜ್ಯಕ್ಕೆ ಚೊಂಬು ನೀಡಿದ ನಿರ್ಮಲಾ ಸೀತಾರಾಮನ್: ಸಿಎಂ
ಕರ್ನಾಟಕದ ಬೇಡಿಕೆಗಳಿಗೆ ಮನ್ನಣೆ ನೀಡದ ನಿರಾಶಾದಾಯಕ ಬಜೆಟ್: ಸಿ.ಎಂ. ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್ ಮಂಡಿಸಿದ್ದಾರೆ ಎಂದು...
ವಾಮಮಾರ್ಗದಲ್ಲಿ ಇಡಿ ಕೆಲಸ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದುರ್ಬಲಗೊಳಿಸುವ ಯತ್ನ ನಡೆದಿದೆ. ಇಡಿಯವರ ಬೆದರಿಕೆಗಳಿಗೆ ನಾವು ಬೆದರುವುದಿಲ್ಲ. ಇಡಿ ತನಿಖೆ ನಡೆಸುವುದಕ್ಕೆ ನಮಗೆ ತಕರಾರಿಲ್ಲ. ಆದರೆ ನಮ್ಮ ಸರ್ಕಾರವನ್ನ ಗುರಿಯಾಗಿಸುವ ಕೆಲಸ ಮಾಡುತ್ತಿದೆ. ಕಾನೂನಿಗೆ ವಿರುದ್ಧವಾಗಿ...
ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂ...
ಬೆಂಗಳೂರು : ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ.
ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ...
ಅವಕಾಶಗಳು ಎಲ್ಲರೊಳಗಿನ ಪ್ರತಿಭೆಯನ್ನು ಹೊರಗೆ ತರುತ್ತದೆ: ಸಿಎಂ ಸಿದ್ದರಾಮಯ್ಯ
ಚಿತ್ರದುರ್ಗ : ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಚಿತ್ರದುರ್ಗದಲ್ಲಿ ಹೆಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ SSLC ಮತ್ತು PUC ಯಲ್ಲಿ ಉತ್ಯಮ...
ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ: ಸಿದ್ದರಾಮಯ್ಯಗೆ ಬಿ.ವೈ ವಿಜಯೇಂದ್ರ ಸವಾಲು
ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಮುಖಂಡರಿಗೆ ಬೆದರಿಕೆ ಹಾಕ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸವಾಲು ಹಾಕುತ್ತೇವೆ. ಯಾವುದಕ್ಕೂ ಹೆದರಲ್ಲ. ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸವಾಲೆಸೆದರು.
ಸಂಡೂರಿನಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯನವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ...
ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ, ಮುಡಾ ಹಗರಣದಲ್ಲಿ...
ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಸಿಎಂ ಸಿದ್ದರಾಮಯ್ಯ
ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ
ಬೆಂಗಳೂರು: ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ,...





















