ಟ್ಯಾಗ್: siddaramaiah
ಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ...
ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜುಲೈ 19 : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ...
ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿದೆ, ಆದರೆ ಇದು ಸರ್ಕಾರಕ್ಕೆ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಯ ಸಚಿವನಾಗಿದ್ದೇನೆ. ನಾಗೇಂದ್ರ ರಾಜೀನಾಮೆ ಕೊಟ್ಟ ಬಳಿಕ ನಾನೇ ಇಟ್ಟುಕೊಂಡಿದ್ದೇನೆ. ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿಲ್ಲ ಎಂದು ಹೇಳುತ್ತಿಲ್ಲ. ಅಕ್ರಮ ಆಗಿದೆ ಅಂತಲೇ ನಾವೂ ಹೇಳುತ್ತಿರುವುದು. ಅಕ್ರಮ...
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ-ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ; ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಕೋಟ್ಯಾಂತರ ರೂ, ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ರಾಜೀನಾಮೆ ನೀಡಬೇಕೆಂದು ಸಂಸದ ಡಾ.ಕೆ.ಸುಧಾಕರ್ ಒತ್ತಾಯಿಸಿದರು.
ಚಿಕ್ಕಬಳ್ಳಾಪುರ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ...
ಜು. 20ಕ್ಕೆ ಕೆಪಿಸಿಎಲ್ ಸಂಸ್ಥಾಪನಾ ದಿನ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತಕ್ಕೆ 55ರ ಸಂಭ್ರಮ-...
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮೂಲಕ ಹಲವು ಮೈಲಿಗಲ್ಲು ಸಾಧಿಸಿರುವ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಜುಲೈ 20ರ ಶನಿವಾರ ತನ್ನ 55ನೇ ಸಂಸ್ಥಾಪನಾ ದಿನ ಆಚರಿಸಿಕೊಳ್ಳುತ್ತಿದೆ.
ಜಲ, ಉಷ್ಣ, ಪವನ, ಸೌರ,...
ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ...
ಹಿಂದಿನ ಸಿದ್ದರಾಮಯ್ಯನವರು ಕಳೆದು ಹೋಗಿದ್ದಾರೆ, ಮೊದಲಿನಂತಿಲ್ಲ : ಕೇಂದ್ರ ಸಚಿವ ವಿ.ಸೋಮಣ್ಣ
ಮಂಗಳೂರು: ಈ ಹಿಂದಿನ ಸಿದ್ದರಾಮಯ್ಯನವರು ಕಳೆದು ಹೋಗಿದ್ದಾರೆ. ನಾನು ಅವರ ಜತೆ ಮಂತ್ರಿಯಾಗಿ, ಶಾಸಕನಾಗಿ ಕೆಲಸ ಮಾಡಿದ್ದೇನೆ. ಆ ಸಿದ್ದರಾಮಯ್ಯನವರು ಇವತ್ತು ಇಲ್ಲ. ಇವತ್ತು ಇರುವ ಬಗ್ಗೆ ನನಗೂ ಒಂದು ರೀತಿ ಅನುಮಾನ...
ವಾಲ್ಮೀಕಿ ಅಭಿವೃದ್ಧಿ ನಿಗಮ: ವಿರೋಧ ಪಕ್ಷಗಳ ಸಂಪೂರ್ಣ ಕಲಾಪವನ್ನು ಕೇಳಿಸಿಕೊಂಡ ಸಿಎಂ ಸಿದ್ದರಾಮಯ್ಯ
ಬೆಂಗಳೂರು : 16ನೇ ವಿಧಾನಸಭೆಯ ನಾಲ್ಕನೇ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣ ಕುರಿತಂತೆ ಕಲಾಪದಲ್ಲಿ ಆಡಿದ ಪ್ರತೀ ಮಾತುಗಳನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ...
ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿಬಿಐ ತನಿಖೆಗೆ ವಹಿಸಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆ...
ಬೆಂಗಳೂರು: ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದೆಂದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಚಿವರೂ ಆಗಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು...
ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ 2...
ಬೆಂಗಳೂರು: ವಿಧಾನಸಭೆ ಕಲಾಪ ನಿನ್ನೆಯಿಂದ ಶುರುವಾಗಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ಸಲ್ಲಿಕೆ ಮಾಡಲಾಗಿದೆ.
2018-23ರ ಚುನಾವಣೆಯ ಅಫಿಡವಿಟ್ ನಲ್ಲಿ ಸಿದ್ದರಾಮಯ್ಯ ಅವರು ಸುಳ್ಳು ಮಾಹಿತಿ...




















