ಟ್ಯಾಗ್: siddaramaiah
ದಲಿತರ ಪರ ಇದ್ದೇವೆ ಎಂದು ಹೇಳಿ ಅವರ ಹಣವನ್ನೇ ಕಾಂಗ್ರೆಸ್ ಲೂಟಿ ಮಾಡಿದೆ: ಆರ್.ಅಶೋಕ್...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಇತಿಹಾಸದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ಹಣ ಲೂಟಿ ಮಾಡಲಾಗಿದೆ. ಯಾವುದೇ ಸರ್ಕಾರ ಮಾಡಿರಲಿಲ್ಲ. ದಲಿತರ ಪರ...
ಕೆಪಿಸಿಸಿ ಕಚೇರಿ ಸ್ವಚ್ಛತಾ ಸಿಬ್ಬಂದಿಗೆ ಮನೆ: ಸಿಎಂ ಸೂಚನೆ
ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಕೆಪಿಸಿಸಿ ಕಚೇರಿಯ ಸ್ವಚ್ಚತಾ ಸಿಬ್ಬಂದಿಗೆ ಮನೆಗಳನ್ನು ಒದಗಿಸುವಂತೆ ಸಿಎಂ ಸೂಚಿಸಿದರು.
ರಾಜ್ಯದ ನಾನಾ ಕಡೆಗಳಿಂದ ಬಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ಕಾದು ಕುಳಿತಿದ್ದ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಅಹವಾಲು...
ಅತ್ಯಂತ ಹುರುಪು-ನಿರೀಕ್ಷೆ-ಭರವಸೆಯಿಂದ ಆರಂಭವಾದ ಮುಖ್ಯಮಂತ್ರಿಗಳ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ
ಬೆಂಗಳೂರು: ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ಆರಂಭಗೊಂಡಿದೆ.
ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು ಸ್ವೀಕಾರ...
ರೈತರು, ಸಾರ್ವಜನಿಕರಿಂದ ಸಿಎಂ ಸಿದ್ಧರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ
ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ.
ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರೈತರು, ಆಕ್ಸಿಜನ್...
ತಮಿಳುನಾಡಿಗೆ ನೀರು ಬಿಡಲು ಆದೇಶದ ವಿರುದ್ಧ CWMA ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ನಿರ್ಧಾರ:...
ಬೆಂಗಳೂರು: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ...
ಕುರ್ಚಿ ಉಳಿಸಿಕೊಳ್ಳಲು ವಿಪಕ್ಷಗಳ ಹೋರಾಟ ಹತ್ತಿಕ್ಕುವ ಸರ್ವಾಧಿಕಾರಿ ಸಿದ್ದರಾಮಯ್ಯ: ಬಿಜೆಪಿ ಕಿಡಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಖಂಡಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಕಮಲ ಪಾಳೆಯ ಕಿಡಿ ಕಾರಿದೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ...
ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಗೆ ಸಿಎಂ ಟೀಕೆ
ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳದ್ದು: ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ...
ಚಾಮರಾಜನಗರ : ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತ್ತು ಗಟ್ಟಿತನದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ...
ಸಾಮಾಜಿಕ-ಆರ್ಥಿಕ ಕಾರಣದಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಕಾಳಜಿ ಇಟ್ಟು ಶಿಕ್ಷಣ ಒದಗಿಸಿ: ಸಿಎಂ...
ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಿರುವಂತೆ 2 ಸಾವಿರ ಪಂಚಾಯತ್ ವ್ಯಾಪ್ತಿಯಲ್ಲಿ ಮಾದರಿ ಶಾಲೆಗಳನ್ನು ಸಿಎಸ್‌ಆರ್ ಅಡಿಯಲ್ಲಿ ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಲಾಗಿದೆ. ಇದಕ್ಕಾಗಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ...
ಅಪಘಾತಗಳ ನಿಯಂತ್ರಣಕ್ಕೆ ಸಮನ್ವಯ ಅಗತ್ಯ: ಸಿಎಂ
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು...





















