ಟ್ಯಾಗ್: siddaramaiah
ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಶುಕ್ರವಾರ ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ ಅಭಿವೃದ್ದಿ ಪರಿಷತ್...
ಪರಿಸರದ ಕುರಿತ ಸಂಶೋಧನೆಗಳು ಹಾಗೂ ಸಂಶೋಧನಾ ಕೇಂದ್ರಗಳ ಸ್ಥಾಪನೆ ಅಗತ್ಯ : ಸಿಎಂ
ಬೆಂಗಳೂರು: ಪ್ರತಿಯೊಬ್ಬರೂ ನಿಸರ್ಗವನ್ನು ಪ್ರೀತಿಸಿ ರಕ್ಷಿಸಬೇಕು. ಇದೊಂದು ಕಷ್ಟದ ಕೆಲಸವೇನಲ್ಲ ಆದರೆ ಎಲ್ಲರೂ ಮನಸ್ಸು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ...
ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆಸಬಾರದು, ಕಾಲಮಿತಿಯೊಳಗೆ ಕೆಲಸಮಾಡಲು : ಸಿಎಂ ಸಿದ್ದರಾಮಯ್ಯ ಸೂಚನೆ
ವಿಜಯನಗರ: ವಿಜಯನಗರ ಜಿಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಸಭೆಯಲ್ಲಿ ಅಧಿಕಾರಿಗಳಿಗೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗಿದೆ. 80 ದಿನಗಳ ನೀತಿ ಸಂಹಿತೆಯಿಂದಾಗಿ ಅಧಿಕಾರಿಗಳಲ್ಲಿ ಜಡತ್ವ ಬೆಳೆದಿದ್ದು ಅದನ್ನು ಬಿಡಿಸುವ ಕೆಲಸಾವಗಿದೆ ಎಂದು ಮುಖ್ಯಮಂತ್ರಿ...
ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಮಕ್ಕಳು ಮೌಡ್ಯದಿಂದ ಹೊರಗೆ ಬರಬೇಕು: ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ...
ನೀವು ಸುಳ್ಳಿನ ಕೋಟೆಯನ್ನು ಎಷ್ಟೇ ದೊಡ್ಡದಾಗಿ ಕಟ್ಟಿದರೂ ಅದರ ಆಯುಷ್ಯ ಕಡಿಮೆ: ವಿರೋಧ ಪಕ್ಷದ...
ಬೆಂಗಳೂರು: ಸ್ವಾಮಿ ವಿರೋಧ ಪಕ್ಷದ ನಾಯಕರೇ, ನಿಮ್ಮ ಟ್ವೀಟ್ ನಿಮ್ಮ ಪರಮ ಅಜ್ಞಾನದ ಫಲವೋ? ಅಥವಾ ವಿರೋಧ ಪಕ್ಷದ ನಾಯಕ ಅಸ್ತಿತ್ವದಲ್ಲಿದ್ದಾರೆ ಎಂದು ಜನರಿಗೆ ತಿಳಿಸಲು ಮಾಡುತ್ತಿರೋ? ಇದು ನಮ್ಮನ್ನೂ ಸೇರಿಸಿಕೊಂಡಂತೆ ರಾಜ್ಯದ...
ಮೈಸೂರಿನ 11 ಪಾರಂಪರಿಕ ಕಟ್ಟಡ ನೆಲಸಮ ಮಾಡಿ ಮರುನಿರ್ಮಾಣಕ್ಕೆ ನಿರ್ಧಾರ
ಮೈಸೂರು: ಪುರಾತತ್ವ ಇಲಾಖೆ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮತ್ತು ಪರಂಪರೆ ಸಮಿತಿಯು ಮೈಸೂರಿನ 129 ಪಾರಂಪರಿಕ ಕಟ್ಟಡ ರಚನೆಗಳ ಸಮೀಕ್ಷೆ ಮುಗಿಸಿದ್ದು, 11 ಪಾರಂಪರಿಕ ಕಟ್ಟಡಗಳನ್ನು ತಕ್ಷಣ ಮರುಸ್ಥಾಪಿಸಲು ಶಿಫಾರಸು ಮಾಡಿದೆ.
ಹೀಗಾಗಿ...
5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲಬುರಗಿ : 5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಲಬುರಗಿ ನಗರದ ಗ್ರ್ಯಾಂಡ್ ಹೋಟೆಲ್ ನಲ್ಲಿ 2024ರ ಎರಡನೇ ಹಂತದ...
ಬರ ಪರಿಹಾರ: ರಾಜ್ಯದ ಮನವಿಯ ಕಾಲು ಭಾಗವೂ ಇಲ್ಲ: ಸಿಎಂ ಸಿದ್ದರಾಮಯ್ಯ ಅಸಮಾಧಾನ
ಕಲಬುರಗಿ: ಸುಪ್ರೀಂ ಕೋರ್ಟಿನ ಸೂಚನೆಯ ಮೇರೆಗೆ ಕೇಂದ್ರ ಸರ್ಕಾರ 3464 ಕೋಟಿ ರೂ. ಬರ ಪರಿಹಾರ ನೀಡುತ್ತಿದ್ದು, ಇದು ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬಡವರು, ಮಧ್ಯಮವರ್ಗದ ಕುಟುಂಬಗಳಿಗೆ ಭವಿಷ್ಯ ಉಳಿಯಬೇಕಾದರೆ ಇದು ನಿರ್ಣಾಯಕ ಚುನಾವಣೆ. ಯೋಚಿಸಿ ನಿರ್ಧರಿಸಿ: ಸಿಎಂ...
ಚಿಕ್ಕಮಗಳೂರು (ತರೀಕೆರೆ) : ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ...
ಮೋದಿ ಅವರೇ, ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ನರೇಂದ್ರ ಮೋದಿ ಅವರೇ, ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕೋಣನಕುಂಟೆ ಕ್ರಾಸ್ ನಲ್ಲಿ ನಡೆದ ‘ಪ್ರಜಾಧ್ವನಿ-2’...



















