ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂ. ಆಮಿಷವೊಡ್ಡಿದೆ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಲೋಕಸಭಾ ಚುನಾವಣೆಗೆ ಅಖಾಡ ಸಜ್ಜಾಗಿದೆ.  ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ತಯಾರಿ ಆರಂಭಿಸಿದ್ದಾರೆ. ಇದರ ಬೆನ್ನಲ್ಲೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡುವಂತೆ ಮಾಡಲು ಬಿಜೆಪಿ ತಲಾ...

ಸಿಎಎ ಜಾರಿ:  ಬಿಜೆಪಿಯ ಚುನಾವಣಾ ಗಿಮಿಕ್- ಮುಖ್ಯಮಂತ್ರಿ ಸಿದ್ದರಾಮಯ್ಯ

0
ಉಡುಪಿ: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಠಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ಯಾರಂಟಿಗಳನ್ನು ಕೊಟ್ಟಿದೆ: ಸಿಎಂ

0
ಚಾಮರಾಜನಗರ : ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ...

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ ಗಳು ಕಾರ್ಯನಿರ್ವಹಿಸಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಿಬಿಎಂಪಿ ವತಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಆಯೋಜಿಸಿದ್ದ  ಇಂದಿರಾ ಕ್ಯಾಂಟೀನ್...

ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರವಾಗಿ ನಡೆಯುತ್ತಿದೆ: ತಪ್ಪಿತಸ್ಥರ ವಿರುದ್ಧ  ಕಠಿಣ ಕ್ರಮ ಖಚಿತ: ...

0
ಮೈಸೂರು: ಬೆಂಗಳೂರಿನ ರಾಮೇಶ್ವರ ಕಫೆಯಲ್ಲಿ ನಡೆದಿರುವ ಸ್ಪೋಟ ಘಟನೆಯ ತನಿಖೆ ತೀವ್ರವಾಗಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಥಮಿಕ...

ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಹಿಂದಿನ ಬಿಜೆಪಿ  ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು...

7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ-ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ...

ಪ್ರಸ್ತುತ ಸಾಮಾಜಿಕ‌ ಸಮಸ್ಯೆಗಳಿಗೆ ಪರಿಹಾರ ದೊರಕುವ ರೀತಿಯ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ಸೇರಿಸುತ್ತೇವೆ: ಸಿದ್ದರಾಮಯ್ಯ

0
ಬೆಂಗಳೂರು : ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ , ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕ್ಯಾಪಿಟಲ್ ಹೋಟೆಲ್...

ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

0
ಪ್ರಕರಣಗಳ ವಾಪಸಾತಿಗೆ ಸೂಚನೆ ಹರಿಹರ: ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ...

ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ...

0
ಬೆಂಗಳೂರು: ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜಯನಗರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ನ...

EDITOR PICKS