ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ: ಸಿದ್ದರಾಮಯ್ಯಗೆ ಬಿ.ವೈ ವಿಜಯೇಂದ್ರ ಸವಾಲು

0
ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಮುಖಂಡರಿಗೆ ಬೆದರಿಕೆ ಹಾಕ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸವಾಲು ಹಾಕುತ್ತೇವೆ.‌ ಯಾವುದಕ್ಕೂ ಹೆದರಲ್ಲ. ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸವಾಲೆಸೆದರು. ಸಂಡೂರಿನಲ್ಲಿ...

ಮುಖ್ಯಮಂತ್ರಿ ಸಿದ್ದರಾಮಯ್ಯನವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

0
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ...

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್​. ರಮೇಶ್ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ, ಮುಡಾ ಹಗರಣದಲ್ಲಿ...

ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಸಿಎಂ ಸಿದ್ದರಾಮಯ್ಯ

0
ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ ಬೆಂಗಳೂರು: ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ,...

ಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ...

ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಜುಲೈ 19 : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ...

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿದೆ, ಆದರೆ ಇದು ಸರ್ಕಾರಕ್ಕೆ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಯ ಸಚಿವನಾಗಿದ್ದೇನೆ. ನಾಗೇಂದ್ರ ರಾಜೀನಾಮೆ ಕೊಟ್ಟ ಬಳಿಕ ನಾನೇ ಇಟ್ಟುಕೊಂಡಿದ್ದೇನೆ. ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿಲ್ಲ ಎಂದು ಹೇಳುತ್ತಿಲ್ಲ. ಅಕ್ರಮ ಆಗಿದೆ ಅಂತಲೇ ನಾವೂ ಹೇಳುತ್ತಿರುವುದು. ಅಕ್ರಮ...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ-ಡಾ.ಕೆ.ಸುಧಾಕರ್

0
ಚಿಕ್ಕಬಳ್ಳಾಪುರ; ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಕೋಟ್ಯಾಂತರ ರೂ, ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ರಾಜೀನಾಮೆ ನೀಡಬೇಕೆಂದು ಸಂಸದ ಡಾ.ಕೆ.ಸುಧಾಕರ್ ಒತ್ತಾಯಿಸಿದರು. ಚಿಕ್ಕಬಳ್ಳಾಪುರ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ...

ಜು. 20ಕ್ಕೆ ಕೆಪಿಸಿಎಲ್ ಸಂಸ್ಥಾಪನಾ ದಿನ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತಕ್ಕೆ 55ರ ಸಂಭ್ರಮ-...

0
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮೂಲಕ ಹಲವು ಮೈಲಿಗಲ್ಲು ಸಾಧಿಸಿರುವ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಜುಲೈ 20ರ ಶನಿವಾರ ತನ್ನ 55ನೇ ಸಂಸ್ಥಾಪನಾ ದಿನ ಆಚರಿಸಿಕೊಳ್ಳುತ್ತಿದೆ. ಜಲ, ಉಷ್ಣ, ಪವನ, ಸೌರ,...

ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ:  ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ...

EDITOR PICKS