ಟ್ಯಾಗ್: siddaramaiah
7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ-ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಪ್ರಸ್ತುತ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ದೊರಕುವ ರೀತಿಯ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ಸೇರಿಸುತ್ತೇವೆ: ಸಿದ್ದರಾಮಯ್ಯ
ಬೆಂಗಳೂರು : ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ , ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಕ್ಯಾಪಿಟಲ್ ಹೋಟೆಲ್...
ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ
ಪ್ರಕರಣಗಳ ವಾಪಸಾತಿಗೆ ಸೂಚನೆ
ಹರಿಹರ: ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ...
ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ...
ಬೆಂಗಳೂರು: ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಜಯನಗರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ನ...
ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಚಟುವಟಿಕೆಯಿಂದಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಪ್ರತಿ ವ್ಯಕ್ತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಶ್ವವಾಣಿ ಕನ್ನಡ ಪತ್ರಿಕೆಯ 9 ನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ಅಂತರ್...
ಕುರುಬ ಸಮುದಾಯದವ ಎನ್ನುವ ಕಾರಣಕ್ಕೆ ರಾಯಣ್ಣನನ್ನು ಗೌರವಿಸದೆ, ರಾಯಣ್ಣನ ದೇಶಪ್ರೇಮಕ್ಕಾಗಿ ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾಜದ ಬದಲಾವಣೆಗೆ ಒಪ್ಪದ, ಸಮಾನ...
ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾಗದೆ-ಮನುಕುಲಕ್ಕೆ ಸೇರಿದವರು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾದವರಲ್ಲ. ಇವರೆಲ್ಲರೂ ವಿಶ್ವ ಮಾನವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಶ್ರೀ ಮಹಾಯೋಗಿ...
ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ...
ಸರ್ಕಾರಿ ನೌಕರರ ವೇತನ ಪರಿಷ್ಕರಣೆ: 7 ನೇ ವೇತನ ಆಯೋಗದ ಅಂತಿಮ ವರದಿ ಬಂದ...
ಬೆಂಗಳೂರು: 7 ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ...
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ: ಸಿಎಂ ಸೂಚನೆ
ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು.
ಶೋಷಣೆಗೆ...




















