ಟ್ಯಾಗ್: side
ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು
ರಾಮನಗರ : ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಕಾರು ಉರುಳಿಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದೆ.
ಮೈಸೂರಿನಿಂದ ಬೆಂಗಳೂರು ಕಡೆ ಹೋಗ್ತಿದ್ದ ಕಾರುಗಳ...












