ಟ್ಯಾಗ್: sight
ವಿಸ್ಮಯಕ್ಕೆ ಸಾಕ್ಷಿಯಾದ ಸನ್ನಿಧಿ – ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಿದ ಸೂರ್ಯ ರಶ್ಮಿ
ಬೆಂಗಳೂರು : ವರ್ಷದ ಮೊದಲ ಹಬ್ಬ ಸಂಕ್ರಾಂತಿಯಂದು ಬಸವನಗುಡಿಯ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯ ರಶ್ಮಿ ದೇವಾಲಯದ ಗರ್ಭಗುಡಿ ಪ್ರವೇಶಿಸಿದ್ದು, ಈ ವಿಸ್ಮಯವನ್ನ ಭಕ್ತರು ಕಣ್ತುಂಬಿಕೊಂಡಿದ್ದಾರೆ.
ಪ್ರತಿ ವರ್ಷ ಸಂಕ್ರಾಂತಿಯಂದು ನಡೆಯುವ ಪ್ರಕೃತಿಯ ಈ ವಿಸ್ಮಯ...











