ಟ್ಯಾಗ್: sighted
ಭೀಮನಬೀಡು ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ..!
ಚಾಮರಾಜನಗರ : ಭೀಮನಬೀಡು ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದೆ. ಡ್ರೋನ್ ಮೂಲಕ ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಂದಾಗಿದ್ದಾರೆ. ಬಂದೂಕು ಸಮೇತ...












