ಮನೆ ಟ್ಯಾಗ್ಗಳು Signal

ಟ್ಯಾಗ್: signal

ಮಣಿಪಾಲ್‌ ಜಂಕ್ಷನ್‌ ಸಿಗ್ನಲ್‌ ಬಳಿ ಉಂಟಾಗುತ್ತಿದ್ದ ‘ಟ್ರಾಫಿಕ್‌ ಜಾಮ್‌’ ಕರಗಿಸಲು ಫ್ಲೈಓವರ್‌ಗೆ ಅಸ್ತು..!

0
ಮೈಸೂರು : ಮೈಸೂರು - ಬೆಂಗಳೂರು ಹೈವೆ ರಸ್ತೆಯನ್ನು ಅಗತ್ಯ ಮೂಲ ಸೌಲಭ್ಯದೊಂದಿಗೆ ಮತ್ತಷ್ಟು ಮೇಲ್ದರ್ಜೆಗೇರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಅಲ್ಲದೆ, ಮೈಸೂರು ಪ್ರವೇಶ ದ್ವಾರವಾದ ಮಣಿಪಾಲ್‌ ಜಂಕ್ಷನ್‌ ಸಿಗ್ನಲ್‌ ಬಳಿ...

ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು – ಪ್ರತಾಪ್‌ ಸಿಂಹ

0
ಮೈಸೂರು : ನಗರದಲ್ಲಿ ನೂತನವಾಗಿ ಅಳವಡಿಸಲಾಗಿರುವ ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಫ್ಲೆಕ್ಸ್ ಬೋರ್ಡ್‌ಗಳ ವಿರುದ್ಧ ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುಮಾರು 108 ಹೊಸ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದ್ದು,...

ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‍ಗೆ ಕಾರು ಡಿಕ್ಕಿ..!

0
ಆನೆಕಲ್ : ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‌ಗೆ ಕಾರೊಂದು ಡಿಕ್ಕಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಚಾಲಕ ಸಿಗ್ನಲ್...

ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ; ಎಲೆಕ್ಟ್ರಿಕ್ ಬೈಕ್ಸ್‌ ಸುಟ್ಟು ಭಸ್ಮ

0
ಬೆಂಗಳೂರು : ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ನಡೆದಿದೆ. ನೆನ್ನೆ (ಬುಧವಾರ) ರಾತ್ರಿ ಈ...

ಫ್ಯಾನ್ಸ್‌ಗೆ ಗುಡ್ ನ್ಯೂಸ್ – ನಟ ಯಶ್ ಸಿಗ್ನಲ್ ಕೊಟ್ಟಾಯ್ತು

0
ನಾಳೆ (ಜನವರಿ 8) ನಟ ಯಶ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. 40ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಯಶ್ ಹುಟ್ಟುಹಬ್ಬವನ್ನು ಗ್ರ್ಯಾಂಡ್ ಆಗಿ ಸೆಲಬ್ರೇಟ್ ಮಾಡಲು ರಾಕಿಂಗ್ ಅಭಿಮಾನಿಗಳಂತೂ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಬರ್ತ್‌ಡೇ ವಿಶೇಷವಾಗಿ ಟಾಕ್ಸಿಕ್...

ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್‌ ಫೈನ್‌ ಕಟ್ಟೋ ಮುನ್ನ ಎಚ್ಚರವಾಗಿರಿ..!

0
ಬೆಂಗಳೂರು : ಟ್ರಾಫಿಕ್‌ ದಂಡದ ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ...! ಸೈಬರ್‌ ಕಳ್ಳರು ಯಾವುದೋ ಲಿಂಕ್‌ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸಂಚಾರ ಪೊಲೀಸರು...

EDITOR PICKS