ಟ್ಯಾಗ್: SIT
ಮತಗಳ್ಳತನಕ್ಕೆ ಬಿಹಾರ, ಜಾರ್ಖಂಡ್, ದೆಹಲಿ ರಾಜ್ಯಗಳ ಫೋನ್ ನಂಬರ್ ಬಳಕೆ – ಡಿಕೆಶಿ ಬಾಂಬ್
ಬೆಂಗಳೂರು : ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನಕ್ಕೆ ಬೇರೆ ಬೇರೆ ರಾಜ್ಯಗಳ ಮೊಬೈಲ್ ನಂಬರ್ ಬಳಕೆ ಮಾಡಿರೋದು ಹಾಗೂ ಬೆಳಗ್ಗಿನ ಜಾವ ವೋಟ್ ಡಿಲೀಟ್ ಮಾಡಿಸುತ್ತಿದ್ರು ಅನ್ನೋದು ಎಸ್‌ಐಟಿ ತನಿಖೆಯಿಂದ ಬೆಳಕಿಗೆ ಬಂದಿದೆ...
ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಿಳಾ ಆಯೋಗ ಮತ್ತೆ ಎಂಟ್ರಿ…!
ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಈಗ ಮತ್ತೊಮ್ಮೆ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ಎಸ್‌ಐಟಿ ತನಿಖಾ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ...
ಶಬರಿಮಲೆ ಚಿನ್ನ ನಾಪತ್ತೆ ಕೇಸ್ – ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್...
ತಿರುವನಂತಪುರಂ : ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್‌ರನ್ನು ಎಸ್‌ಐಟಿ ಬಂಧಿಸಿದೆ.
ಪ್ರಮುಖ ಆರೋಪಿ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನದ ಕೆಲವು...
ಅನನ್ಯಾ ಭಟ್ ನಾಪತ್ತೆ ಕೇಸ್ ತನಿಖೆಗೆ ಎಸ್‌ಐಟಿ ಫುಲ್ಸ್ಟಾಪ್
ಮಂಗಳೂರು : ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಅನನ್ಯಾ ಭಟ್ ನಾಪತ್ತೆ ಕೇಸ್ನ ತನಿಖೆಯನ್ನ ಎಸ್‌ಐಟಿ ಅಂತ್ಯಗೊಳಿಸಿದೆ. ಮಗಳು ಧರ್ಮಸ್ಥಳದಲ್ಲಿ ಕಾಣೆ ಆಗಿದ್ದಾಳೆ ಎಂದು ಸುಜಾತಾ ಭಟ್ ದೂರು ನೀಡಿದ್ದರು. ಆದರೆ ತನಿಖೆ...
ಧರ್ಮಸ್ಥಳ ಬುರುಡೆ ಪ್ರಕರಣ; ಈ ತಿಂಗಳ ಅಂತ್ಯಕ್ಕೆ ಎಸ್‌ಐಟಿ ವರದಿ ಸಲ್ಲಿಕೆ..!
ಬೆಂಗಳೂರು : ಈ ತಿಂಗಳ ಅಂತ್ಯಕ್ಕೆ ಧರ್ಮಸ್ಥಳ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ವರದಿ ಸಲ್ಲಿಕೆ ಆಗುವ ಸಾಧ್ಯತೆಯಿದೆ. ಈ ತಿಂಗಳಲ್ಲಿ ಪ್ರಕ್ರಿಯೆ ಮುಗಿಸಲು ಸರ್ಕಾರದಿಂದ ಸೂಚಿಸಿರುವುದಾಗಿ ‘ಪಬ್ಲಿಕ್ ಟಿವಿ’ಗೆ ಉನ್ನತ ಮೂಲಗಳು...
ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಅಲರ್ಟ್ – SIT ರಚಿಸಿದ ಸರ್ಕಾರ
ಬೆಂಗಳೂರು : ಶಾಲೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಬರುತ್ತಿವೆ. ಇತ್ತೀಚೆಗಷ್ಟೇ ಸಿಎಂ, ಡಿಸಿಎಂ ಮನೆಗಳನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಬಂದಿತ್ತು. ಈ ಬೆನ್ನಲ್ಲೇ ಎಚ್ಚೆತ್ತಿರುವ ಪೊಲೀಸ್ ಇಲಾಖೆ ಬಾಂಬ್ ಬೆದರಿಕೆ ಪ್ರಕರಣಗಳನ್ನ ಭೇದಿಸಲು...
ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ...
ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು – ಸಿಎಂ
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಸ್ವಾಗತ ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್...
ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ – ವೀರೇಂದ್ರ ಹೆಗ್ಗಡೆ
ಮಂಗಳೂರು : ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಕೋವಿಡ್ ಹಾಗೂ ಈಗ ಅನೇಕ...
ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ತಿಮರೋಡಿಗೆ ಅಂತಿಮ ನೋಟಿಸ್ ಜಾರಿ
ಮಂಗಳೂರು : ಎಸ್‌ಐಟಿ ಶೋಧ ಸಂದರ್ಭ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ 3ನೇ ಹಾಗೂ ಅಂತಿಮ ನೋಟಿಸ್ ಅನ್ನು ಜಾರಿ ಮಾಡಲಾಗಿದೆ.
ಮನೆ ಶೋಧ ಸಂದರ್ಭ ತಿಮರೋಡಿ...




















