ಟ್ಯಾಗ್: SIT
ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು – ಸಿಎಂ
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಸ್ವಾಗತ ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್...
ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ – ವೀರೇಂದ್ರ ಹೆಗ್ಗಡೆ
ಮಂಗಳೂರು : ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಕೋವಿಡ್ ಹಾಗೂ ಈಗ ಅನೇಕ...
ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ತಿಮರೋಡಿಗೆ ಅಂತಿಮ ನೋಟಿಸ್ ಜಾರಿ
ಮಂಗಳೂರು : ಎಸ್‌ಐಟಿ ಶೋಧ ಸಂದರ್ಭ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ 3ನೇ ಹಾಗೂ ಅಂತಿಮ ನೋಟಿಸ್ ಅನ್ನು ಜಾರಿ ಮಾಡಲಾಗಿದೆ.
ಮನೆ ಶೋಧ ಸಂದರ್ಭ ತಿಮರೋಡಿ...
ಬುರುಡೆ ಗ್ಯಾಂಗ್‌ಗೆ ಫಂಡಿಂಗ್; 11 ಮಂದಿಗೆ ಎಸ್‌ಐಟಿ ನೋಟಿಸ್..
ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ಚುರುಕುಗೊಳಿಸಿದ್ದಾರೆ. ಇದೀಗ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಬುರುಡೆ ಗ್ಯಾಂಗ್‌ಗೆ ಫಂಡಿಂಗ್ ಮಾಡಿದ್ದ 11 ಮಂದಿಗೆ ಎಸ್‌ಐಟಿ ಅಧಿಕಾರಿಗಳು...
ಧರ್ಮಸ್ಥಳ ಬುರುಡೆ ಪ್ರಕರಣ; ಇಂದು ನ್ಯಾಯಾಧೀಶರ ಮುಂದೆ ಚಿನ್ನಯ್ಯ ಹಾಜರು..!
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಸರಣಿ ವೀಡಿಯೋಗಳನ್ನು ಬಿಡುಗಡೆ ಮಾಡುತ್ತಿರುವುದರ ನಡುವೆ, ಬುರುಡೆ ಚಿನ್ನಯ್ಯನನ್ನು ಇಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್‌ಐಟಿ ಹಾಜರುಪಡಿಸಲಿದೆ....
ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ
ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್‍ಗೆ ಪೊಲೀಸರು ಹಾಜರುಪಡಿಸಲಿದ್ದಾರೆ.
ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ...
ತಿಮರೋಡಿ ವಿರುದ್ಧ ಎಸ್‌ಐಟಿಯಿಂದ; ಆರ್ಮ್ಸ್ ಆಕ್ಟ್ ಅಡಿ ಕೇಸ್ ದಾಖಲು
ಮಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ವಿಶೇಷ ತನಿಖಾ ತಂಡ ಪ್ರಕರಣ ದಾಖಲಿಸಿದೆ. ಎಸ್‌ಪಿ ಸೈಮನ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿದ್ದಾರೆ.
ಆಗಸ್ಟ್ 26 ರಂದು...
ರಿಲಯನ್ಸ್ ಫೌಂಡೇಶನ್‌ಗೆ ಬಿಗ್ ರಿಲೀಫ್ – ಸುಪ್ರೀಂನಿಂದ ಕ್ಲೀನ್ ಚಿಟ್
ನವದೆಹಲಿ : ರಿಲಯನ್ಸ್ ಫೌಂಡೇಶನ್ ನಡೆಸುತ್ತಿರುವ ಪ್ರಾಣಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ವನತಾರಾ ಮೇಲಿನ ಆರೋಪಗಳ ಬಗ್ಗೆ ಎಸ್‌ಐಟಿ ಸಲ್ಲಿಸಿದ್ದ ವರದಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿ ಕ್ಲೀನ್ ಚಿಟ್ ನೀಡಿದೆ.
ವನತಾರಾದಲ್ಲಿ ಕಾಡು...
ಗಣಿ ಅಕ್ರಮ – ತನಿಖೆಗೆ SIT ರಚಿಸುವಂತೆ ʻಕೈʼ ನಾಯಕರಿಂದಲೇ ಸಿಎಂಗೆ ಪತ್ರ
ಬೆಂಗಳೂರು : ರಾಜ್ಯದ ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣ ತಣ್ಣಗಾಗುವ ಮುನ್ನವೇ ಮತ್ತೊಂದು ಭಾರೀ ಅಕ್ರಮ ಬೆಳಕಿಗೆ ಬಂದಿದೆ. ಖುದ್ದು ಕಾಂಗ್ರೆಸ್‌ನ ಹಿರಿಯ ನಾಯಕರೇ ಅಕ್ರಮದ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು,...
ಧರ್ಮಸ್ಥಳ ಕೇಸ್; ಏನೇ ಇದ್ದರೂ ಎಸ್‌ಐಟಿ ಅಧಿಕಾರಿಗಳೇ ಪರಿಶೀಲಿಸಿ ಕ್ರಮ – ಜಿ.ಪರಮೇಶ್ವರ್
ಬೆಂಗಳೂರು : ಧರ್ಮಸ್ಥಳ ಪ್ರಕರಣಗಳಲ್ಲಿ ಏನೇ ದೂರು, ಆರೋಪ ಇದ್ದರೂ ಎಸ್‌ಐಟಿ ಅಧಿಕಾರಿಗಳೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಧರ್ಮಸ್ಥಳದ 3 ಲಾರ್ಡ್ಜ್‌ಗಳಲ್ಲಿ ನಾಲ್ಕು ಅನುಮಾನಸ್ಪದ ಸಾವುಗಳಾಗಿವೆ ಎಂದು...





















