ಮನೆ ಟ್ಯಾಗ್ಗಳು SIT

ಟ್ಯಾಗ್: SIT

ಬೆಂಗಳೂರಿನ ಈ ಲಾಡ್ಜ್‌ನಲ್ಲೇ ಬುರುಡೆ ಗ್ಯಾಂಗ್‌ನ ಷಡ್ಯಂತ್ರ ರೂಪುಗೊಂಡಿದ್ದು..,

0
ಬೆಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ ವಿಶೇಷ ತನಿಖಾ ತಂಡ ಮಹಜರು ಪ್ರಕ್ರಿಯೆ ನಡೆಸುತ್ತಿದೆ. ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದ ಪೊಲೀಸರು ತಡರಾತ್ರಿಯಿಂದ ಲಾಡ್ಜ್‌ನಲ್ಲಿ...

ಧರ್ಮಸ್ಥಳ ಪ್ರಕರಣ; ಎಸ್‌ಐಟಿಗೆ 500 ಪುಟಗಳ ದಾಖಲೆ ನೀಡಿದ-ಗಿರೀಶ್ ಮಟ್ಟಣ್ಣನವರ್

0
ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಇದೀಗ, ಎಸ್‌ಐಟಿಗೆ 500 ಪುಟುಗಳ ದಾಖಲೆಯನ್ನು ಗಿರೀಶ್ ಮಟ್ಟಣ್ಣನವರ್ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಕೆಲವು ಅಸಹಜ ಸಾವುಗಳ ಸರಿಯಾದ ತನಿಖೆ ನಡೆದಿಲ್ಲ. ಆ ಸಾವುಗಳ...

ಸಂವಿಧಾನ ಬದ್ಧವಾಗಿದ್ದರೆ ಯಾರು ಬೇಕಾದ್ರು ದಸರಾ ಉದ್ಘಾಟನೆ ಮಾಡ್ಬಹುದು..!

0
ಬೆಂಗಳೂರು : ಸಂವಿಧಾನ ಪ್ರಕಾರವಾಗಿ ದಸರಾ ಉದ್ಘಾಟನೆ ಬಗ್ಗೆ ಸರ್ಕಾರ ನಿರ್ಧಾರ ಸ್ವಾಗತ ಮಾಡಿದ್ರೆ ನಾವು ಅದನ್ನ ಒಪ್ಪಬೇಕು ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿ ವಿರೋಧ...

ಬುರುಡೆ ಗ್ಯಾಂಗ್‌ ಹೇಳಿದಂತೆ ನಾನು ಮಾಡಿದ್ದೇನೆ – ಸುಜಾತ ಭಟ್

0
ಮಂಗಳೂರು : ದಿನಕ್ಕೊಂದು ಕಥೆ ಹೇಳುತ್ತಾ ಅನನ್ಯಾ ಭಟ್ ತನ್ನ ಮಗಳು ಎಂದು ಎಲ್ಲೆಡೆ ಸುದ್ದಿಯಾಗಿದ್ದ, ಸುಜಾತ ಭಟ್ ವಿಶೇಷ ತನಿಖಾ ತಂಡದ ವಿಚಾರಣೆಯನ್ನು ಎದುರಿಸಿದ್ದಾರೆ. ಎರಡು ದಿನಗಳ ಕಾಲ ನಡೆದ ವಿಚಾರದಲ್ಲಿ ಅನನ್ಯಾ...

ಇಂದು ಮತ್ತೆ ಸುಜಾತ ಭಟ್ ವಿಚಾರಣೆ – ನಕಲಿ ಸೃಷ್ಟಿಕರ್ತೆಗೆ 6 ಗಂಟೆ ಗ್ರಿಲ್...

0
ಮಂಗಳೂರು : ಎಸ್‌ಐಟಿ ಕಚೇರಿಯ ಕದ ತಟ್ಟಿದ್ದ ಅನನ್ಯಾ ಭಟ್ ನಕಲಿ ಸೃಷ್ಟಿಕರ್ತೆ ಸುಜಾತ ಭಟ್ ಎಸ್‌ಐಟಿ ವಿಚಾರಣೆ ಎದುರಿಸಿದ್ದಾರೆ. ತನಿಖಾಧಿಕಾರಿ ಇಲ್ಲದಿದ್ದ ಕಾರಣ ಪ್ರಾಥಮಿಕ ತನಿಖೆ ನಡೆಸಿ ಕಳುಹಿಸಲಾಗಿದೆ. ಇಂದು ಮತ್ತೆ...

ಬುರುಡೆ ಪ್ರಕರಣ – ಎಸ್‌ಐಟಿಯಿಂದ ಸತತ 12 ಗಂಟೆ ತಿಮರೋಡಿ ಮನೆ ಶೋಧ ಕಾರ್ಯ

0
ಮಂಗಳೂರು : ಧರ್ಮಸ್ಥಳದ ಬುರುಡೆ ಪ್ರಕರಣ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಚುರುಕುಗೊಳಿದ್ದು, ಚಿನ್ನಯ್ಯನಿಗೆ ಆಶ್ರಯ ನೀಡಿದ ಆರೋಪದಲ್ಲಿ ಮಹೇಶ್ ತಿಮರೋಡಿ ಮನೆಗೆ ಪೊಲೀಸರು ರೇಡ್ ಮಾಡಿದ್ದಾರೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ...

ಎಸ್‌ಐಟಿ ಕಚೇರಿಗೆ ಆಗಮಿಸಿ; ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಸುಜಾತ ಭಟ್‌

0
ಮಂಗಳೂರು : ಅನನ್ಯಾ ಭಟ್‌ ನಾಪತ್ತೆ ಪ್ರಕರಣದ ಸೃಷ್ಟಿಕರ್ತೆ ಸುಜಾತ ಭಟ್‌ ಇಂದು ವಿಶೇಷ ತನಿಖಾ ತಂಡದ ಕಚೇರಿಗೆ ಆಗಮಿಸಿ ಅಧಿಕಾರಿಗಳಿಗೆ ಶಾಕ್‌ ಕೊಟ್ಟಿದ್ದಾರೆ. ಅನನ್ಯಾ ಭಟ್‌ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ...

ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ – ಪೊಲೀಸರಿಂದ ತೀವ್ರ ಶೋಧ ಕಾರ್ಯ

0
ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಕೇಂದ್ರ ಸ್ಥಳವಾದ ಮಹೇಶ್‌ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ವಿಶೇಷ ತನಿಖಾ ತಂಡ ಇಂದು ದಾಳಿ ನಡೆಸಲಾಗಿದೆ. ಸಾಕ್ಷಿಧಾರನಾಗಿ ಆಗಮಿಸಿ ಈಗ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನ...

ಮುಸುಕುಧಾರಿ ಮುಖ್ಯ ಅಲ್ಲ, ಇದರ ಹಿಂದೆ ಇರೋರು ಯಾರು ಅಂತ ಗೊತ್ತಾಗಬೇಕು – ಆರ್‌....

0
ಬೆಂಗಳೂರು : ಮುಸುಕುಧಾರಿ ಮುಖ್ಯ ಅಲ್ಲ, ಇದರ ಹಿಂದೆ ಇರೋರು ಯಾರು ಅನ್ನೋದು ತನಿಖೆ ಆಗಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಎಸ್‌ಐಟಿಯಿಂದ ಮಾಸ್ಕ್ ಮ್ಯಾನ್ ಬಂಧನದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಅಣ್ಣ ತಾನಾಸಿ ಪೊಲೀಸರ ವಶಕ್ಕೆ..

0
ಮಂಗಳೂರು : ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಅಣ್ಣ ತಾನಾಸಿಯನ್ನು ಪೊಲೀಸರು ವಶಕ್ಕೆ‌‌ ಪಡೆದಿದ್ದಾರೆ. ಇಂದು ತಾನಾಸಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮಾಡುತ್ತಿದ್ದ ಜಾಗಕ್ಕೆ ಹೋಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಸ್‌ಐಟಿ ವಿಚಾರಣೆಯ ಸಂದರ್ಭದಲ್ಲಿ ಚಿನ್ನಯ್ಯ ಅಣ್ಣ...

EDITOR PICKS