ಟ್ಯಾಗ್: SL Bhyrappa
ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್ ಭೈರಪ್ಪ – ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ..!
ಮೈಸೂರು : ಬದುಕಿನ ʻಯಾನʼ ಮುಗಿಸಿದ "ಅಕ್ಷರ ಮಾಂತ್ರಿಕ" ಎಸ್.ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನವಾಗಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಪಾರ್ಥಿವ ಶರೀರಕ್ಕೆ ಮಾನಸ ಪುತ್ರಿ ಸಹನಾ...
ಬ್ರಾಹ್ಮಣ ಸಂಪ್ರದಾಯದಂತೆ ಇಂದು ಎಸ್.ಎಲ್ ಭೈರಪ್ಪ ಅಂತ್ಯಕ್ರಿಯೆ..!
ಮೈಸೂರು : ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಎಸ್.ಎಲ್ ಭೈರಪ್ಪ ವಿಧಿವಶ ಹಿನ್ನೆಲೆ, ಮೈಸೂರಿನಲ್ಲಿಂದು ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಸರಸ್ವತಿ ಪುತ್ರನ ಅಂತ್ಯಕ್ರಿಯೆ...
ಮೈಸೂರಿನಲ್ಲೇ ಎಸ್.ಎಲ್ ಭೈರಪ್ಪ ಸ್ಮಾರಕ – ಸಿಎಂ ಘೋಷಣೆ..!
ಬೆಂಗಳೂರು : ಅಕ್ಷರ ಮಾಂತ್ರಿಕ ಎಸ್.ಎಲ್ ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರವೀಂದ್ರ ಕಲಾಮಂದಿರದಲ್ಲಿಂದು ಎಸ್.ಎಸ್ ಭೈರಪ್ಪ ಅವರ ಪಾರ್ಥೀವ...
ದೇಶದ ಆತ್ಮವನ್ನು ಅರಿತ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ: ಚಕ್ರವರ್ತಿ ಸೂಲಿಬೆಲೆ
ಬೆಂಗಳೂರು : ದೇಶದ ಆತ್ಮವನ್ನು ಅರಿತುಕೊಂಡ ವ್ಯಕ್ತಿಯನ್ನು ನಾವಿಂದು ಕಳೆದುಕೊಂಡಿದ್ದೇವೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬೇಸರ ವ್ಯಕ್ತಪಡಿಸಿದ್ದಾರೆ.
ಎಸ್.ಎಲ್ ಭೈರಪ್ಪ ಅವರ ನಿಧನದ ಬಗ್ಗೆ ಸಂತಾಪ ಸೂಚಿಸುತ್ತ `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಅವರು,...
ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್ ಭಾವುಕ..!
ʻಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ, ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ ಅವರದ್ದು, ತಮ್ಮ ಕಾದಂಬರಿಯ ಮೂಲಕವೇ ವಿಜ್ಞಾನಿಗಳು ಯೋಚಿಸಲೂ ಸಾಧ್ಯವಾಗದ ಪಾತ್ರಗಳನ್ನು ಸೃಷ್ಟಿಸಿದವರು. ಈ ನವರಾತ್ರಿಯ ಸಂದರ್ಭದಲ್ಲಿ ಅವರನ್ನು ಕಳೆದುಕೊಂಡಿದ್ದು ಬಹಳ ದುಃಖ ತಂದಿದೆ…ʼʼ...
ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್‌ಎಲ್ ಭೈರಪ್ಪ ಇನ್ನಿಲ್ಲ..
ಬೆಂಗಳೂರು : ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್‌ಎಲ್ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94) ಹೃದಯಸ್ತಂಭನದಿಂದ ಇಂದು ಮಧ್ಯಾಹ್ನ ನಿಧನರಾದರು. ಮರೆವಿನ ಕಾಯಿಲೆಯಿಂದ...
















