ಟ್ಯಾಗ್: slams
ಕೋಲಾರ ಎಸ್ಪಿಗೆ ಶಾಸಕ ಸಮೃದ್ಧಿ ಮಂಜುನಾಥ್ ತರಾಟೆ : ಅನುದಾನ ಕೊಟ್ಟರೂ ಜಿಲ್ಲೆಯಲ್ಲಿ ಗಾಂಜಾ,...
ಕೋಲಾರ (ಜೂ.6) : ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೋಲಾರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಅವರು ಜಿಲ್ಲಾ ಪೊಲೀಸ್...
10 ದಿನಗಳಲ್ಲಿ ಇಂಧನ ದರ 5 ರೂಪಾಯಿ ಏರಿಕೆ: ಸಾರ್ವಜನಿಕರ ಹಣವನ್ನು ‘ಕಂತುಗಳಲ್ಲಿ ಲೂಟಿ’...
ನವದೆಹಲಿ: ದೇಶದಲ್ಲಿ ತೈಲ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ.
ಆಡಳಿತ ಪಕ್ಷವು ಸಾಮಾನ್ಯ ಜನರ...
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಬೆಂಗಳೂರು : ವಾರಕ್ಕೆ 75 ಗಂಟೆಗಗಳ ಕಾಲ ಕೆಲಸ ಮಾಡಬೇಕು ಎಂದಿದ್ದ ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ವಿರುದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಮಿಕ...
ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ; ಕೇಂದ್ರಕ್ಕೆ ಸುಪ್ರೀಂ ತರಾಟೆ..!
ನವದೆಹಲಿ : ಅವಳ ನೋವು, ಅವಮಾನ ಊಹಿಸಿ ನೋಡಿ, 20 ವಾರಗಳಿಗಿಂತ ಹೆಚ್ಚಿನ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ಕಾನೂನನ್ನು ತಿದ್ದುಪಡಿ ಮಾಡುವ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. 15 ವರ್ಷದ...
ಮೋದಿ ಅವ್ರನ್ನ ನೋಡಿ ಸಿದ್ದರಾಮಯ್ಯ ಕಲಿಯಬೇಕು – ಸಿಎಂಗೆ ತಿವಿದ ದೊಡ್ಡಗೌಡರು
ಬೆಂಗಳೂರು : ಈ ನಾಡು ಕಂಡ ಅತ್ಯಂತ ಕೆಟ್ಟ ಸರ್ಕಾರ ರಾಜ್ಯದಲ್ಲಿದೆ. ಸಿದ್ದರಾಮಯ್ಯ ನಿಜಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿ ಕಲಿಯಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ತಿವಿದರು....
4 ವರ್ಷದ ಮಗು ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರಿಗೆ ಸುಪ್ರೀಂ ತರಾಟೆ..!
ನವದೆಹಲಿ : ಹರಿಯಾಣದ ಗುರುಗ್ರಾಮದಲ್ಲಿ 4 ವರ್ಷದ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ನಡೆದಿತ್ತು. ಈ ಪ್ರಕರಣದ ತನಿಖೆ ವೇಳೆ ಹರಿಯಾಣ ಪೊಲೀಸರು ಸೂಕ್ಷ್ಮತೆಯಿಲ್ಲದೆ ವರ್ತಿಸಿದ್ದಾರೆ, ಮಗುವಿನ ಬಳಿ ಯಾವುದೇ ಪುರಾವೆಗಳಿಲ್ಲವೆಂದು ನಿರೂಪಿಸಲು ಪ್ರಯತ್ನಿಸಿದ್ದಾರೆ...
ಜಮ್ಮು-ಕಾಶ್ಮೀರದ ಬಜೆಟ್, ಐಎಂಎಫ್ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ; ಪಾಕ್‌ಗೆ ಭಾರತ ತರಾಟೆ..!
ಜಿನೀವಾ : ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಭಾರತ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದೆ. ಯುಎನ್‌ಹೆಚ್‌ಆರ್‌ಸಿಯ 61 ನೇ ಅಧಿವೇಶನದಲ್ಲಿ ಮಾತನಾಡಿದ ಭಾರತದ...
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಹಕ್ಕಿದೆ; ಯೂಥ್ ಕಾಂಗ್ರೆಸ್ ನಾಯಕರ ಬಂಧನಕ್ಕೆ ಬಿವಿ ಶ್ರೀನಿವಾಸ್ ಕಿಡಿ
ನವದೆಹಲಿ : ಎಐ ಶೃಂಗಸಭೆಯಲ್ಲಿ ಪ್ರತಿಭಟನೆ ನಡೆಸಿದ ಯೂಥ್ ಕಾಂಗ್ರೆಸ್ ಸದಸ್ಯರ ಬಂಧನಕ್ಕೆ ರಾಷ್ಟ್ರೀಯ ಯೂಥ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಬಿವಿ ಶ್ರೀನಿವಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ಮಾಡುವುದರಲ್ಲಿ ತಪ್ಪು ಏನಿದೆ..? ಪ್ರಜಾಪ್ರಭುತ್ವದಲ್ಲಿ...
ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ; ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕಿಡಿ
ಬೆಂಗಳೂರು : ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಮಾಡಿರೋ ಸರ್ಕಾರದ ನಡೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಎಕ್ಸ್‌ನಲ್ಲಿ ಈ ಸಂಬಂಧ ಪ್ರತಿಕ್ರಿಯೆ ನೀಡಿರೋ ನಿಖಿಲ್ ಕುಮಾರಸ್ವಾಮಿ, ರಾಹುಲ್ ಗಾಂಧಿ...
ಜಿಎಸ್‌ಟಿ ಕೌನ್ಸಿಲ್ ಸಭೆಗೆ ಸಿಎಂ ಸಿದ್ದರಾಮಯ್ಯ ಹೋಗದ್ದಕ್ಕೆ ಹೆಚ್.ವಿಶ್ವನಾಥ್ ಕಿಡಿ
ಬೆಂಗಳೂರು : ಜಿಎಸ್‌ಟಿ ಕೌನ್ಸಿಲ್ ಸಭೆಗೆ ಸಿಎಂ ಸಿದ್ದರಾಮಯ್ಯ ಭಾಗಿಯಾಗದ್ದಕ್ಕೆ ವಿಚಾರ ವಿಧಾನ ಪರಿಷತ್‌ನಲ್ಲಿ ಪ್ರಸ್ತಾಪ ಆಯ್ತು. ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಸಿಎಂ ನಡೆಯನ್ನು ಖಂಡಿಸಿದರು. ರಾಜ್ಯಪಾಲರು ಭಾಷಣದ ಮೇಲೆ ಚರ್ಚೆ ಮಾಡೋ...




















