ಟ್ಯಾಗ್: SLS
ಚಂದಿರನತ್ತ ಮಾನವ – ಐತಿಹಾಸಿಕ ಆರ್ಟೆಮಿಸ್-II ಮಿಷನ್ ಉಡಾವಣೆ ಯಶಸ್ವಿ
ಫ್ಲೋರಿಡಾ : 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್-II ಮಿಷನ್ ಉಡಾವಣೆ ಯಶಸ್ವಿಯಾಗಿದೆ. ಅಮೆರಿಕದ ಕಾಲಮಾನ ಬುಧವಾರ ಸಂಜೆ 6:35 (ಭಾರತೀಯ ಕಾಲಮಾನ ಗುರುವಾರ ಬೆಳಗ್ಗೆ4:05) ಕೆನಡಿ...












