ಟ್ಯಾಗ್: Smoke
ಬೆಂಗಳೂರಿಂದ ಜೋಧಪುರ್‌ಗೆ ತೆರಳುತ್ತಿದ್ದ ಬಸ್ಸಿನ ಎಂಜಿನ್‌ನಲ್ಲಿ ಹೊಗೆ..
ಬೆಂಗಳೂರಿಂದ ರಾಜಸ್ಥಾನದ ಜೋಧಪುರ್‌ಗೆ ಹೊರಟಿದ್ದ, ಖಾಸಗಿ ಬಸ್ಸಿನ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇಳಕಲ್ ತಾಲೂಕಿನ ಗೂಡೂರು ಬಳಿ ಬಿಆರ್ ಟ್ರಾವೆಲ್ಸ್ ಬಸ್ ಚಲಿಸುತ್ತಿದ್ದಾಗ ಹೊಗೆ ಕಾಣಿಸಿದೆ. ಕೂಡಲೇ ಚಾಲಕ ಬಸ್ ನಿಲ್ಲಿಸಿ, ಪ್ರಯಾಣಿಕರನ್ನು...












