ಟ್ಯಾಗ್: Social Media
2ನೇ ಬಾರಿ ತಾಯಿಯಾಗ್ತಿರೋ ನಟಿ ಸೋನಂ ಕಪೂರ್
ಬಾಲಿವುಡ್ನ ಖ್ಯಾತ ನಟಿ ಸೋನಂ ಕಪೂರ್ 2ನೇ ಬಾರಿ ಅಮ್ಮನಾಗಲಿದ್ದಾರೆ. ಪಿಂಕ್ ಡ್ರೆಸ್ ಧರಿಸಿ ನಟಿ ಲೇಡಿ ಬಾಸ್ ಲುಕ್‌ನಲ್ಲಿ 2ನೇ ಬಾರಿ ತಾಯ್ತನ ಆಗುತ್ತಿರುವ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಬಾಲಿವುಡ್ ನಟಿ ಸೋನಂ ಕಪೂರ್...
ಏರ್‌ಪೋರ್ಟ್ ಒಳಗಡೆ ನಮಾಜ್, ಅನುಮತಿ ನೀಡಿದ್ಯಾರು – ಬಿಜೆಪಿ ಪ್ರಶ್ನೆ..!?
ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಒಳಗಡೆ ಕೆಲ ಮುಸ್ಲಿಮರು ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಮಾಜ್ ಮಾಡಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರು ವಿಮಾನ...
ಸೋಶಿಯಲ್ ಮೀಡಿಯಾದಲ್ಲಿ ಸಿಎಂ ನಿಂದಿಸಿದ್ದ ವ್ಯಕ್ತಿಯ ಬಂಧನ..!
ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ವ್ಯಕ್ತಿಯನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ. ವಸಂತ್ ಕುಮಾರ್ (40) ಬಂಧಿತ ಆರೋಪಿ. ಸಕಲೇಶಪುರದ ವಸಂತ್ ಕುಮಾರ್ ನಿವೃತ್ತ ಯೋಧನಾಗಿದ್ದು, ನಿವೃತ್ತಿ...
ಪತ್ರ ಬರೆದು ಅಭಿಮಾನಿಗಳಿಗೆ ಶಾಕ್ ಕೊಟ್ಟ ನಟಿ ಅನುಷ್ಕಾ ಶೆಟ್ಟಿ
ಘಾಟಿ ಸಿನಿಮಾದ ಮೂಲಕ ಸೌಂಡ್ ಮಾಡಿದ್ದ ಅನುಷ್ಕಾ ಶೆಟ್ಟಿ ಇದೀಗ ಸೋಶಿಯಲ್ ಮೀಡಿಯಾ ಫಾಲೋವರ್ಸ್‍ಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಿಂದ ದೂರಾಗುವ ಬಗ್ಗೆ ಹ್ಯಾಂಡ್‍ರೈಟ್ ಲೆಟರ್ ಬರೆದಿದ್ದು, ಕಾರಣ ಏನು ಅನ್ನೋದನ್ನೂ...
ನೇಪಾಳದ ಪ್ರತಿಭಟನೆಯ ಬೆನ್ನಲ್ಲೇ; ಸಾಮಾಜಿಕ ಜಾಲತಾಣ ನಿಷೇಧ ವಾಪಸ್..!
ಕಠ್ಮಂಡು : ನೇಪಾಳದಲ್ಲಿ ಯೂಟ್ಯೂಬ್, ಫೇಸ್‌ಬುಕ್, ಎಕ್ಸ್ ಸೇರಿ 26 ಸಾಮಾಜಿಕ ಜಾಲತಾಣಗಳ ಮೇಲೆ ಅಲ್ಲಿನ ಸರ್ಕಾರ ಹೇರಿದ ನಿರ್ಬಂಧವನ್ನು ಹಿಂದಕ್ಕೆ ಪಡೆದಿದೆ. ನಿಷೇಧವನ್ನು ಹಿಂಪಡೆಯುವಂತೆ ಭಾರೀ ಪ್ರತಭಟನೆ ನಡೆದ ಬೆನ್ನಲ್ಲೇ ಸರ್ಕಾರ...
ನೇಪಾಳದ ಪ್ರತಿಭಟನೆಯಲ್ಲಿ 19 ಮಂದಿ ಸಾವು; ಗೃಹ ಸಚಿವ ರಮೇಶ್ ಲೇಖಕ್ ರಾಜೀನಾಮೆ
ಕಠ್ಮಂಡು : ನೇಪಾಳದಲ್ಲಿ ಇಂದು ಸರ್ಕಾರದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದು, ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಯುವಜನರ ಪ್ರತಿಭಟನೆಗಳಲ್ಲಿ 19 ಜನರು ಸಾವನ್ನಪ್ಪಿದ್ದಾರೆ.
ಈ ಸಾವಿಗೆ ನೈತಿಕ ಹೊಣೆ ಹೊತ್ತು ನೇಪಾಳದ ಗೃಹ...
ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ, ಡಿಸಿಎಂ ಅಜಿತ್ ಪವಾರ್ ವಾಗ್ವಾದ..!
ಮುಂಬೈ : ಸೋಲಾಪುರದಲ್ಲಿ ಅಕ್ರಮವಾಗಿ ಮಣ್ಣು ಅಗೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ ತೀವ್ರ ವಾಗ್ವಾದ ನಡೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಿಳಾ...
ನೇಪಾಳದಲ್ಲಿ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ…!
ಕಠ್ಮಂಡು : ನೇಪಾಳದಲ್ಲಿ ಫೇಸ್ಬುಕ್, ಎಕ್ಸ್, ಯೂಟ್ಯೂಬ್ ಸೇರಿದಂತೆ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ ವಿಧಿಸಲಾಗಿದೆ.
ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ...
ನಿರೂಪಣೆ ಬಳಿಕ ಹೊಸ ಮನ್ವಂತರಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ
ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಹೊಸ ಮನ್ವಂತರಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್...
ಐಪಿಎಲ್‌ಗೆ ಗುಡ್‌ಬೈ ಹೇಳಿದ ಕ್ರಿಕೆಟಿಗ ಅಶ್ವಿನ್
ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನಕ್ಕೆ ನಿವೃತ್ತಿ ಹೇಳಿದ್ದಾರೆ. 221 ಪಂದ್ಯಗಳನ್ನು ಆಡಿ 187 ವಿಕೆಟ್‌ಗಳನ್ನು ಪಡೆದಿರುವ ಅಶ್ವಿನ್ ಸಾಮಾಜಿಕ ಜಾಲತಾಣದಲ್ಲಿ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಪ್ರತಿ ಅಂತ್ಯವು...





















