ಟ್ಯಾಗ್: Social Welfare Department
ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಬಿದ್ದಿಲ್ಲ ಯಾಕೆ – ಉತ್ತರ ನೀಡಿದ ಮಹದೇವಪ್ಪ
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ಅಡಿ ವಿದ್ಯಾರ್ಥಿ ವೇತನ, ಸಹಾಯಧನವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಮತ್ತು ತಡ ಮಾಡುವುದಿಲ್ಲ ಎಂದು ಸಚಿವ ಮಹದೇವಪ್ಪ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ...












