ಟ್ಯಾಗ್: Soldier
ಉಡುಪಿಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಯೋಧನಿಗೆ ಅಪಮಾನ
ಉಡುಪಿ : ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಯೋಧನಿಗೆ ಅವಮಾನವಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಟೋಲ್ ಪ್ಲಾಜಾದಲ್ಲಿ ಘಟನೆ ನಡೆದಿದ್ದು, ವ್ಹೀಲ್‌ಚೇರ್‌ನಲ್ಲಿ ಕೂತು ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರು ಅಸಮಾಧಾನ...
ಹೃದಯಾಘಾತದಿಂದ ಬಿಎಸ್‌ಎಫ್ ಯೋಧ ಸಾವು..!
ಮಂಡ್ಯ : ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಬಿಎಸ್‌ಎಫ್ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ ಮಾದೇಗೌಡ (44)...
ರಸ್ತೆ ಬದಿ ನಮಾಜ್; ಪ್ಯಾಲೆಸ್ತೀನ್ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆಸಿದ ಇಸ್ರೇಲಿ ಸೈನಿಕ..!
ಜೆರುಸಲೇಮ್ : ರಸ್ತೆ ಬದಿಯಲ್ಲಿ ಕುಳಿತು ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್ಯಕ್ತಿಗೆ ಇಸ್ರೇಲಿ ಸೈನಿಕನೊಬ್ಬ ವಾಹನದಿಂದ ಡಿಕ್ಕಿ ಹೊಡೆಸಿರುವ ಘಟನೆ ನಡೆದಿದೆ. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆಕ್ರಮಿತ ಪಶ್ಚಿಮ ದಂಡೆಯಲ್ಲಿ...
ಕೈಗಾ ಅಣು ವಿದ್ಯುತ್ ಸ್ಥಾವರ – ಗೇಟ್ ಬಿದ್ದು ಯೋಧ ಸಾವು..!
ಕಾರವಾರ : ಕೈಗಾ ಅಣು ವಿದ್ಯುತ್ ಸ್ಥಾವರದ ಅಣು ತ್ಯಾಜ್ಯ ಘಟಕದಲ್ಲಿ ಕಾವಲಿಗೆ ನಿಂತಿದ್ದ ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆಯ ಹೆಡ್‌ಕಾನ್ಸ್‌ಟೇಬಲ್ ಮೈಮೇಲೆ ಕಬ್ಬಿಣದ ಗೇಟ್ ಬಿದ್ದು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಮಹಿಮಾನಗಡ್ ಮೂಲದ ಶೇಖರ್...
ಸಾಲ ತೀರಿಸಲಾಗದೇ ಯೋಧ ಆತ್ಮಹತ್ಯೆ
ಮೈಸೂರು : ಮನೆ ನಿರ್ಮಿಸಲು ಮಾಡಿದ್ದ ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಸೈನಿಕ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ಹೊಸ ಬಡಾವಣೆಯಲ್ಲಿ ನಡೆದಿದೆ.
ನಂಜಾಪುರದ ನಿವಾಸಿ ಎಂ.ಚಂದ್ರಶೇಖರ್ (35) ನೇಣು...
ಜಮ್ಮು-ಕಾಶ್ಮೀರದಲ್ಲಿ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆ
ಜಮ್ಮು-ಕಾಶ್ಮೀರದ ಅನಂತನಾಗ್ ಪ್ರದೇಶದಲ್ಲಿ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆಯಾಗಿದ್ದಾರೆ.
ಯೋದರ ದೇಹದಲ್ಲಿ ಹಲವು ಗುಂಡಿನ ಗುರುತುಗಳಿವೆ, ಅಕ್ಟೋಬರ್ 8 ರಂದು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಆರಂಭಿಸಿದ ಭಯೋತ್ಪಾದನಾ ವಿರೋಧಿ...
ಸಿಕ್ಕಿಂನಲ್ಲಿ ಹೃದಯಾಘಾತದಿಂದ ಬೀದರ್ ನ ಯೋಧ ಸಾವು
ಬೀದರ್: ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ...


















