ಮನೆ ಟ್ಯಾಗ್ಗಳು Son

ಟ್ಯಾಗ್: son

ಮಗನನ್ನೇ ಕೊಚ್ಚಿ ಕೊಂದು ಅಮಾಯಕನಂತಿದ್ದ, ಪಾಪಿ ತಂದೆ ಬಂಧನ..!

0
ಬಳ್ಳಾರಿ : ಹೂವಿನಹಡಗಲಿಯ ಬೀರಬ್ಬಿಯಲ್ಲಿ ಇತ್ತೀಚೆಗೆ ಪ್ಲಾಸ್ಟಿಕ್ ಚೀಲದಲ್ಲಿ ಪೀಸ್ ಪೀಸ್ ಆಗಿ ಸಿಕ್ಕ ವ್ಯಕ್ತಿಯ ಮೃತದೇಹದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತಂದೆಯೇ ಈ ಪ್ರಕರಣದಲ್ಲಿ ಆರೋಪಿ ಎಂಬುದು ಗೊತ್ತಾಗಿದ್ದು, ಆತನನ್ನು...

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಜನರು, ವಾಹನಗಳಿಗೆ ಗುದ್ದಿದ; ತಂಬಾಕು ಉದ್ಯಮಿ ಪುತ್ರ

0
ಲಕ್ನೋ : ತಂಬಾಕು ಉದ್ಯಮಿ ಕೆ.ಕೆ ಮಿಶ್ರಾ ಅವರ ಮಗ ಚಲಾಯಿಸುತ್ತಿದ್ದ ಲ್ಯಾಂಬೋರ್ಗಿನಿ ರೆವೆಲ್ಟೊ ಕಾರು ಕಾನ್ಪುರದ ವಿಐಪಿ ರಸ್ತೆಯಲ್ಲಿ ಪಾದಚಾರಿಗಳು ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಕಾನ್ಪುರದಲ್ಲಿ ನಡೆದಿದೆ....

ಕೇಸರಿ ಧ್ವಜದ ಪೋಟೋ ಅಪ್ಲೋಡ್‌ ಮಾಡಿದ್ದಕ್ಕೆ ತಾಯಿ, ಮಗನ ಮೇಲೆ ಹಲ್ಲೆ..!

0
ಯಾದಗಿರಿ : ಸಾಮಾಜಿಕ ಜಾಲತಾಣದಲ್ಲಿ ಕೇಸರಿ ಧ್ವಜದ ಬಗ್ಗೆ ಪೋಟೋ ಹಾಕಿದಕ್ಕೆ ತಾಯಿ, ಮಗನಿಗೆ ಥಳಿಸಿದ ಘಟನೆ ಗುರುಮಠಕಲ್ ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಶಿವಮಾಲಾಧಾರಿಗಳಿಂದ ಧಾರ್ಮಿಕ ಕಾರ್ಯಕ್ರಮ ನಡೆಸುವ ಬಗ್ಗೆ...

ಆಸ್ತಿಗಾಗಿ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪಾಪಿ ಮಗ

0
ರಾಯಚೂರು : ಆಸ್ತಿಗಾಗಿ ಕೌಟುಂಬಿಕ ಕಲಹ ಹಿನ್ನೆಲೆ ತಾಯಿಯನ್ನೇ ಮಗ ಕೊಂದು ಪರಾರಿಯಾಗಿರುವ ಘಟನೆ ರಾಯಚೂರಿನ ಲಿಂಗಸೂಗೂರು ತಾಲೂಕಿನ ಜಕ್ಕೇರುಮಡು ತಾಂಡದಲ್ಲಿ ನಡೆದಿದೆ. ಚಂದವ್ವ (55) ಕೊಲೆಯಾದ ಮಹಿಳೆ. ಕುಮಾರ ತಾಯಿಯನ್ನೇ ಕೊಲೆ ಮಾಡಿ...

ಸನ್ V/s ಮದರ್ – ಮಗ ಗುದ್ದಲಿ ಪೂಜೆ ಮಾಡಿದ್ದ, ಜಾಗಕ್ಕೆ ತಡೆಯಾಜ್ಞೆ ತಂದ...

0
ಮೈಸೂರು : ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಕೇಂದ್ರ ಸರ್ಕಾರ ದೇಶೀಯ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ʻಯೂನಿಟಿ ಮಾಲ್ʼ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಇದಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಸಂಸದ ಯದುವೀರ್...

ಬೈಕ್‌ಗೆ ಕಂಟೇನರ್ ಡಿಕ್ಕಿ; ತಾಯಿ-ಮಗ ಸ್ಥಳದಲ್ಲೇ ಸಾವು..!

0
ಬೆಂಗಳೂರು : ರಸ್ತೆ ಅಪಘಾತದಲ್ಲಿ ತಾಯಿ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ. ಅಶ್ವಿನಿ, ಅಭಿಲಾಷ್ ಮೃತ ಅಮ್ಮ-ಮಗ ಎಂದು ಗುರುತಿಸಲಾಗಿದೆ. ಬೈಕ್‌ಗೆ ಕಂಟೇನರ್ ಡಿಕ್ಕಿಯಾದ ಪರಿಣಾಮ ಇಬ್ಬರೂ ಮೃತಪಟ್ಟಿದ್ದಾರೆ....

ದರ್ಶನ್ ಇಲ್ಲದಿದ್ದರೂ, ದಸರಾ ಆಯುಧಪೂಜೆ ನೆರವೇರಿಸಿದ ವಿಜಯಲಕ್ಷ್ಮಿ, ಪುತ್ರ

0
ನಟ ದರ್ಶನ್ ಕುಟುಂಬದಲ್ಲಿ ದಸರಾ ಹಬ್ಬ ಯಾವಾಗ್ಲೂ ವಿಶೇಷವಾಗೇ ಇರುತ್ತದೆ. ನೂರಾರು ಐಶಾರಾಮಿ ಕಾರುಗಳ ಒಡೆಯ ದರ್ಶನ್ ಈಗ ಜೈಲಲ್ಲಿದ್ದಾರೆ. ಪ್ರತಿ ವರ್ಷ ದರ್ಶನ್ ಆರ್‌ಆರ್ ನಗರದ ತಮ್ಮ ನಿವಾಸದ ರಸ್ತೆಯುದ್ದಕ್ಕೂ ಕಾರುಗಳನ್ನು...

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್..!

0
ಸೊಸೆಗೆ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪದ ಮೇಲೆ ಸಿನಿಮಾ ನಿರ್ದೇಶಕ ಎಸ್.ನಾರಾಯಣ್, ಪತ್ನಿ ಹಾಗೂ ಪುತ್ರನ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ಎಸ್.ನಾರಾಯಣ್ ಅವರ ಎರಡನೇ ಮಗನ...

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್

0
ಬೆಂಗಳೂರು : ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಎರಡನೇ...

EDITOR PICKS