ಟ್ಯಾಗ್: song
‘ಪಿಂಜರ’ ಸಾಂಗ್ ರಂಗು : ಬಾಲಿವುಡ್‌ನಲ್ಲೂ ರಾಜ್ ಬಿ ಶೆಟ್ಟಿ ಕಮಾಲ್
ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಅವರ ಕ್ರೇಜ್ ಈಗ ಗಡಿ ದಾಟಿದೆ. ಹೌದು, ಬಾಲಿವುಡ್‌ನ ಖ್ಯಾತ ವಿವಾದಾತ್ಮಕ ಮತ್ತು ಕ್ರೈಮ್ ಕಥೆಗಳ ಮಾಂತ್ರಿಕ ನಿರ್ದೇಶಕ ಅನುರಾಗ್ ಕಶ್ಯಪ್ ನಿರ್ದೇಶಿಸುತ್ತಿರುವ...
ಮುರಿದು ಬಿದ್ದ ಮದುವೆ : ಡಿಜೆ ಹಾಡಿನ ವಿಷಯಕ್ಕೆ ಗಲಾಟೆ ಹುಡುಗಿಯ ಸಂಬಂಧಿಗೆ ಗುಂಡಿಟ್ಟ...
ಇಟಾ(ಉತ್ತರ ಪ್ರದೇಶ): ನಾಗ್ಲಾ ಭೀಮ್ ಗ್ರಾಮದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ವಧುವಿನ ಸೋದರಸಂಬಂಧಿಯ ಎದೆಗೆ ಗುಂಡು ಹಾರಿಸಲಾಗಿದೆ. ಮರ್ಹಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಗ್ರಾಮದಲ್ಲಿ ಬುಧವಾರ ಚರಣ್ ಸಿಂಗ್ ಅವರ ಪುತ್ರಿ ಆರತಿ...
ಪಂದ್ಯದ ವೇಳೆ “ದೋಸೆ ಇಡ್ಲಿ” ಹಾಡು ಪ್ರಸಾರ; ಬಿಸಿಸಿಐಗೆ RCB ವಿರುದ್ಧ CSK ದೂರು
ಬೆಂಗಳೂರು : ಏ.5ರಂದು ಸಿಎಸ್‌ಕೆ ಹಾಗೂ ಆರ್‌ಸಿಬಿ ನಡುವೆ ನಡೆದ ಪಂದ್ಯದ ವೇಳೆ "ದೋಸೆ, ಇಡ್ಲಿ, ಚಟ್ನಿ" ಹಾಡು ಪ್ರಸಾರ ಮಾಡಿದ್ದಕ್ಕಾಗಿ ಆರ್‌ಸಿಬಿ ವಿರುದ್ಧ ಬಿಸಿಸಿಐಗೆ ಸಿಎಸ್‌ಕೆ ದೂರು ನೀಡಿದೆ. ಬೆಂಗಳೂರಿನ ಚಿನ್ನಸ್ವಾಮಿ...
‘ದಿ ರಾಜಾ ಸಾಬ್’ ಚಿತ್ರದ ಸಾಂಗ್ ರಿಲೀಸ್..!
ರೆಬೆಲ್ ಸ್ಟಾರ್ ಪ್ರಭಾಸ್, ನಿರ್ದೇಶಕ ಮಾರುತಿ ಮತ್ತು ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಕಾಂಬಿನೇಷನ್‌ನಲ್ಲಿ ಸಿದ್ಧವಾಗುತ್ತಿರುವ ಬಹುನಿರೀಕ್ಷಿತ ಚಿತ್ರ ‘ದಿ ರಾಜಾ ಸಾಬ್’ ಚಿತ್ರದ ಎರಡನೇ ಹಾಡು ‘ಸಹನಾ ಸಹನಾ’...
‘ವಂದೇ ಮಾತರಂ’ ಗೀತೆ – ಲೋಕಸಭೆಯಲ್ಲಿಂದು ಮೋದಿಯಿಂದ ಚರ್ಚೆ ಆರಂಭ..!
ನವದೆಹಲಿ : ದೇಶಭಕ್ತಿ ಗೀತೆ ‘ವಂದೇ ಮಾತರಂ’ನ 150 ವರ್ಷಗಳನ್ನು ಗುರುತಿಸಲು ಪ್ರಧಾನಿ ನರೇಂದ್ರ ಮೋದಿ ಇಂದು (ಸೋಮವಾರ) ಲೋಕಸಭೆಯಲ್ಲಿ ವಿಶೇಷ ಚರ್ಚೆಗೆ ಚಾಲನೆ ನೀಡಲಿದ್ದಾರೆ.
ಬಂಕಿಮ್ ಚಂದ್ರ ಚಟರ್ಜಿ ಅವರು ಬರೆದ ಈ...
ಮ್ಯಾಂಗೋ ಪಚ್ಚನ ಹಸ್ರವ್ವ ಹಾಡು ರಿಲೀಸ್…!
ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ಮ್ಯಾಂಗೋ ಪಚ್ಚ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಸುಗ್ಗಿ ಸಂಭ್ರಮಕ್ಕೆ ತೆರೆಗೆ ಬರ್ತಿರುವ ಈ ಸಿನಿಮಾದ ಮೊದಲ ಹಾಡು ಇಂದು ರಿಲೀಸ್ ಆಗಿದೆ.
ಸರೆಗಮ...
ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್
ಅಭಿನಯ ಚತುರ ಸತೀಶ್ ನೀನಾಸಂ ಅವರ ಭತ್ತಳಿಕೆಯಿಂದ ಬರ್ತಿರುವ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ. ಟೈಟಲ್ ಹಾಗೂ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಗರಿಗೆದರುವಂತೆ ಮಾಡಿರುವ ಈ...
ರೈಲಿನಲ್ಲಿ ಆರ್‌ಎಸ್‌ಎಸ್ ಹಾಡು ಹಾಡಿದ ಮಕ್ಕಳು – ತನಿಖೆಗೆ ಕೇರಳ ಸರ್ಕಾರ ಆದೇಶ
ತಿರುವನಂತಪುರಂ : ವಂದೇ ಭಾರತ್ ರೈಲಿನಲ್ಲಿ ಮಕ್ಕಳು ಆರ್‌ಎಸ್‌ಎಸ್ ಹಾಡು ಹಾಡಿದ ಪ್ರಕರಣ ಸಂಬಂಧ ತನಿಖೆಗೆ ಕೇರಳ ಸರ್ಕಾರ ಆದೇಶಿಸಿದೆ. ಎರ್ನಾಕುಲಂನಿಂದ ಬೆಂಗಳೂರಿಗೆ ಹೊಸದಾಗಿ ಉದ್ಘಾಟನೆಗೊಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ದಕ್ಷಿಣ...


















