ಟ್ಯಾಗ್: soon
ಮೈಸೂರಿನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಪೋ ಶೀಘ್ರ – ಇನ್ನಷ್ಟು ರೈಲುಗಳ ಸಂಪರ್ಕ..!
ಮೈಸೂರು : 'ವಂದೇ ಭಾರತ್' ಎಕ್ಸ್‌ಪ್ರೆಸ್ ರೈಲುಗಳ ನಿರ್ವಹಣೆಗಾಗಿ ಮೈಸೂರಿನಲ್ಲಿ ಅತ್ಯಾಧುನಿಕ ಡಿಪೋ ಸ್ಥಾಪಿಸಲಾಗುವುದು ಎಂದು ನೈರುತ್ಯ ರೈಲ್ವೆಯ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್‌ಎಂ) ಮುದಿತ್ ಮಿತ್ತಲ್ ತಿಳಿಸಿದರು. ''ಹೊಸ ಗೂಡ್ಸ್...
ರಾಜಮುಡಿ ಅಕ್ಕಿಗೆ ಶೀಘ್ರ Gರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ – ಸಂಸದ...
ನವದೆಹಲಿ : ಹಾಸನ ಜಿಲ್ಲೆಯ ವಿಶಿಷ್ಟವಾದ ರಾಜಮುಡಿ ಅಕ್ಕಿಗೆ ಶೀಘ್ರವಾಗಿ ಭೌಗೋಳಿಕ ಸೂಚಕ ಟ್ಯಾಗ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹಾಸನ ಸಂಸದ ಶ್ರೇಯಸ್ ಪಟೇಲ್ ಮನವಿ ಮಾಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು ಅಕ್ಕಿಯ...
ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ – ಚಲುವರಾಯಸ್ವಾಮಿ
ಬೆಂಗಳೂರು/ಮಂಡ್ಯ : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು.
ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ...
ರಾಜೀವ್ ಗೌಡ ನಟೋರಿಯಸ್ ಕ್ರಿಮಿನಲ್ ಕೇಸ್ ಇದೆ – ಶೀಘ್ರ ಬಂಧನ
ಚಿಕ್ಕಬಳ್ಳಾಪುರ : ಶಿಡ್ಲಘಟ್ಟದ ಪೌರಾಯುಕ್ತರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ದೂರು ದಾಖಲಾಗಿ ವಾರ ಕಳೆದರೂ ಈವರೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ ಆಗಿಲ್ಲ. ಘಟನೆ ನಡೆದ ದಿನದಿಂದಲೂ ರಾಜೀವ್‌ಗೌಡ ಭೂಗತವಾಗಿದ್ದಾರೆ....
ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರ ಗೌರವ ಧನ ಶೀಘ್ರವೇ ಹೆಚ್ಚಳ – ರಹೀಂಖಾನ್
ಬೆಳಗಾವಿ : ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವ ಧನ ಶೀಘ್ರವೇ ಹೆಚ್ಚಳ ಮಾಡೋದಾಗಿ ಸಚಿವ ರಹೀಂಖಾನ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಸುನೀಲ್ ಗೌಡ...
ಶೀಘ್ರದಲ್ಲೇ ರಾಜ್ಯಕ್ಕೆ 18 ಸಾವಿರ ಶಿಕ್ಷಕರ ನೇಮಕಾತಿ – ಮಧು ಬಂಗಾರಪ್ಪ
ಮಡಿಕೇರಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಋತುಚಕ್ರ ರಜೆ ನೀತಿಗೆ ಶೀಘ್ರವೇ ನಿಯಮ ರೂಪಿಸಿ ಜಾರಿ – ಸಂತೋಷ್ ಲಾಡ್
ಬೆಂಗಳೂರು : ಋತುಚಕ್ರ ರಜೆಯನ್ನು ಸಂಬಂಧಿಸಿದ ಕಂಪನಿಗಳು ಮಹಿಳಾ ಉದ್ಯೋಗಿಗಳಿಗೆ ನೀಡಬೇಕು. ಈ ಸಂಬಂಧ ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದ್ರೆ ಕಂಪನಿಗಳು ಪಾಲನೆ ಮಾಡಲೇಬೇಕು ಎಂದು ಎಂದು ಕಾರ್ಮಿಕ ಹಾಗೂ ಧಾರವಾಡ...
ಹರಾಜು ಮೂಲಕ ಮದ್ಯದ ಅಂಗಡಿಗಳ ಹಂಚಿಕೆ ಪ್ರಕ್ರಿಯೆಗೆ ಶೀಘ್ರವೇ ಚಾಲನೆ – ಆರ್.ಬಿ.ತಿಮ್ಮಾಪುರ್
ಬೆಂಗಳೂರು : ಅವಧಿ ಮುಗಿದಿರೋ ಮದ್ಯದ ಅಂಗಡಿಗಳನ್ನು ಹರಾಜು ಮೂಲಕ ಹಂಚಿಕೆ ಮಾಡೋ ಪ್ರಕ್ರಿಯೆ ಶುರುವಾಗಿದೆ. ಕರಡು ನಿಯಮ ಬಿಡುಗಡೆ ಮಾಡಲಾಗಿದ್ದು, ಆದಷ್ಟೂ ಬೇಗ ಪ್ರಕ್ರಿಯೆ ಶುರು ಮಾಡೋದಾಗಿ ಅಬಕಾರಿ ಸಚಿವ ತಿಮ್ಮಾಪುರ್...



















