ಟ್ಯಾಗ್: special pooja
ಮೈಸೂರಿಗೆ ರಾಷ್ಟ್ರಪತಿ ಮುರ್ಮು – ಅರಮನೆಗೆ ಭೇಟಿ, ಚಾಮುಂಡಿ ಬೆಟ್ಟದಲ್ಲೂ ವಿಶೇಷ ಪೂಜೆ..!
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬರಲಿದ್ದಾರೆ. ದ್ರೌಪದಿ ಮುರ್ಮು ರಾಷ್ಟ್ರಪತಿ ಅವರು 2ನೇ ಬಾರಿಗೆ ಮೈಸೂರಿಗೆ ಬರುತ್ತಿದ್ದಾರೆ.
ಇಂದು ಮಧ್ಯಾಹ್ನ 3:20ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ...












