ಟ್ಯಾಗ್: spotlight
ಕೋಲ್ಕತ್ತಾ ಸಿನಿಮೋತ್ಸವಕ್ಕೆ ನಡುಬೆಟ್ಟು ಅಪ್ಪಣ್ಣ – ಶರಧಿ ಡೈರೆಕ್ಟರ್
ಭವಿಷ್ಯ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಸಂಪೂರ್ಣ ಅರೆ ಭಾಷೆಯ ನಡುಬೆಟ್ಟು ಅಪ್ಪಣ್ಣ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಬಿಡುಗಡೆಗೂ ಪೂರ್ವದಲ್ಲೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಎರಡು ದಿನ ಹಾಗೂ ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ...











