ಟ್ಯಾಗ್: Sri Lanka
ಶ್ರೀಲಂಕಾಕ್ಕೆ ಅವಧಿ ಮುಗಿದ ಆಹಾರ ಸಾಮಗ್ರಿಗಳನ್ನು ಕಳಿಸಿದ ಪಾಕಿಸ್ತಾನ
ಇಸ್ಲಾಮಾಬಾದ್ : ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾಗೆ ಪಾಕಿಸ್ತಾನ ಒಂದು ವರ್ಷದ ಅವಧಿ ಮುಗಿದ ಆಹಾರ ಸಾಮಗ್ರಿಗಳನ್ನು ಕಳುಹಿಸುವ ಮೂಲಕ ವಿವಾದಕ್ಕೆ ಸಿಲುಕಿದೆ. ಆಹಾರ ಸಾಮಗ್ರಿಗಳನ್ನು ವಾಯು ಮತ್ತು ಸಮುದ್ರದ ಮೂಲಕ ರವಾನಿಸಲಾಯಿತು.
ಶ್ರೀಲಂಕಾಗೆ...
ಭಾರತದತ್ತ ವಿನಾಶಕಾರಿ ದಿತ್ವಾ ಚಂಡಮಾರುತ – ಭಾರಿ ಮಳೆ ಸಾಧ್ಯತೆ..!
ನವದೆಹಲಿ : ಶ್ರೀಲಂಕಾದಲ್ಲಿ ಭಾರಿ ವಿನಾಶವನ್ನುಂಟು ಮಾಡಿ 159 ಜನರನ್ನು ಬಲಿ ಪಡೆದ ದಿತ್ವಾ ಚಂಡಮಾರುತವು ಈಗ ಭಾರತದತ್ತ ವೇಗವಾಗಿ ನುಗ್ಗಿ ಬರುತ್ತಿದೆ. ಇಂದು ಯಾವುದೇ ಸಮಯದಲ್ಲಿ ಚಂಡಮಾರುತವು ಉತ್ತರ ತಮಿಳುನಾಡು, ಪುದುಚೇರಿ...
ಭಾರೀ ಮಳೆ – ಪ್ರವಾಹ ಪೀಡಿತ ಶ್ರೀಲಂಕಾಗೆ ಭಾರತ ನೆರವು..!
ಕೊಲಂಬೊ : ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ ಸುಮಾರು 100 ಜನ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ...
ಶ್ರೀಲಂಕಾದಲ್ಲಿ ನಿರಂತರ ಮಳೆಯಿಂದ ಪ್ರವಾಹ, ಭೂಕುಸಿತ
ಕೊಲಂಬೊ : ಶ್ರೀಲಂಕಾದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರೊಂದಿಗೆ ಅಲ್ಲಲ್ಲಿ ಭೂಕುಸಿತಗಳೂ ಸಂಭವಿಸಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಮನೆಗಳು, ಹೊಲಗಳು,...
ತಮಿಳುನಾಡಿನ ಆರು ಮಂದಿ ಮೀನುಗಾರರನ್ನು ಬಿಡುಗಡೆಗೊಳಿಸಿದ ಶ್ರೀಲಂಕಾ
ಚೆನ್ನೈ: ಅಂತರರಾಷ್ಟ್ರೀಯ ಸಮುದ್ರ ಗಡಿ ದಾಟಿ ಮೀನುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ ತಮಿಳುನಾಡಿನ ರಾಮೇಶ್ವರದ ಮೀನುಗಾರರನ್ನು ಶ್ರೀಲಂಕಾ ಜೈಲಿನಿಂದ ಬಿಡುಗಡೆಗೊಳಿಸಿದೆ. ಮೀನುಗಾರರು ಚೆನ್ನೈಗೆ ಆಗಮಿಸಿದ್ದಾರೆ ಎಂದು ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು...
ತಮಿಳುನಾಡಿನ 8 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ
ರಾಮೇಶ್ವರಂ: ಶ್ರೀಲಂಕಾ ನೌಕಾಪಡೆ ಸೋಮವಾರ (ಆಗಸ್ಟ್ 27) ಡೆಲ್ಫ್ಟ್ ದ್ವೀಪದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಎಂಟು ತಮಿಳುನಾಡು ಮೀನುಗಾರರನ್ನು ಬಂಧಿಸಿರುವ ಕುರಿತು ವರದಿಯಾಗಿದೆ.
ಮೀನುಗಾರರು ಸೋಮವಾರ ಮುಂಜಾನೆ ಹೊರಟು ಧನುಷ್ಕೋಡಿ ಮತ್ತು ತಲೈಮನ್ನಾರ್...
















