ಟ್ಯಾಗ್: Srirangapatna
ಬಲಮುರಿ, ಎಡಮುರಿ ಪ್ರವಾಸಿ ತಾಣಗಳಿಗೆ ನಿಷೇಧ – ಸರ್ಕಾರದ ನಡೆಗೆ ವ್ಯಾಪಾರಿಗಳ ಅಸಮಾಧಾನ..!
ಮಂಡ್ಯ : ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಹಾಗೂ ಎಡಮುರಿ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತಿದ್ದವು. ಆದರೆ ಇದೀಗ ಇಲ್ಲಿನ ನಡೆದಿರುವ ಸಾವು ನೋವಿನ ಪರಿಣಾಮ ಪ್ರವಾಸಿಗರಿಗೆ ಬಲಮುರಿ ಹಾಗೂ...
ಶ್ರೀರಂಗಪಟ್ಟಣ ತಾಲೂಕಿನ ಗ್ರಾಪಂನಲ್ಲಿ 2 ಕೋಟಿಗೂ ಅಧಿಕ ಅಕ್ರಮ..!
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ 21 ಗ್ರಾಮ ಪಂಚಾಯಿತಿಗಳು ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆ ಹಣದಲ್ಲಿ 2,83,34,944 ರೂ. ಹಣವನ್ನು ಗ್ರಾಮ ಪಂಚಾಯಿತಿ ನಿಧಿಗೆ ಜಮೆ ಮಾಡದೇ ಅಧಿಕಾರಿಗಳೇ ದುರುಪಯೋಗಪಡಿಸಿಕೊಂಡಿರುವ ಪ್ರಕರಣ ಲೋಕಾಯುಕ್ತ...
ಕೊಲೆ ಶಂಕೆ – ನಾಪತ್ತೆಯಾಗಿದ್ದ, ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ..!
ಮಂಡ್ಯ : ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ, ಪ್ರಥಮ ದರ್ಜೆ ಗುತ್ತಿಗೆದಾರ ಅನುಮಾನಾಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದ ಪವನ್...
ನಾಳೆ ನಿಮಿಷಾಂಬ ದೇವಸ್ಥಾನದಲ್ಲಿ ಮಾಘ ಶುದ್ದ ಹುಣ್ಣಿಮೆ ಮಹೋತ್ಸವ..!
ಮಂಡ್ಯ : ನಾಳೆ (ಭಾನುವಾರ) ಮಾಘ ಹುಣ್ಣಿಮೆ ಇರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಬ ದೇಗುಲದಲ್ಲಿ ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮಗಳಿಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ರಾಜ್ಯದ ವಿವಿಧೆಡೆಗಳಿಂದ...
ಟಿಪ್ಪರ್, ಇನ್ನೋವಾ ನಡುವೆ ಡಿಕ್ಕಿ – ಚಾಲಕ ಸಜೀವ ದಹನ
ಮಂಡ್ಯ : ಟಿಪ್ಪರ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿಯಾಗಿ, ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ.
ಹುಣಸೂರು ಮೂಲದ ಚಂದ್ರಶೇಖರ್ ಮೃತ...
ಇಂದಿನಿಂದ ನಾಲ್ಕು ದಿನ ಶ್ರೀರಂಗಪಟ್ಟಣದ ದಸರಾ ಉತ್ಸವ
ಮಂಡ್ಯ : ವಿಶ್ವವಿಖ್ಯಾತ ಮೈಸೂರು ದಸರಾ ಕಳೆಗಟ್ಟಿದೆ. ಈ ಬೆನ್ನಲ್ಲೇ ಇಂದಿನಿಂದ ಮಂಡ್ಯದ ಶ್ರೀರಂಗಪಟ್ಟಣದ ದಸರಾ ಉತ್ಸವಕ್ಕೂ ಚಾಲನೆ ಸಿಗಲಿದೆ.
ಇಂದಿನಿಂದ 4 ದಿನಗಳ ಕಾಲ ನಡೆಯಲಿರುವ ಈ ಉತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್...
ಶ್ರೀರಂಗಪಟ್ಟಣ ಪುರಸಭೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಲೋಕಾಯುಕ್ತ ಭೇಟಿ ಕಡತಗಳ ಪರಿಶೀಲನೆ
ಶ್ರೀರಂಗಪಟ್ಟಣ: ಪಟ್ಟಣ ಪುರಸಭೆ ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಧಿಢೀರ್ ಲೋಕಾಯುಕ್ತರು ಭೇಟಿ ನೀಡಿ ಕಡತಗಳ ಪರಿಶೀಲನೆ ನೆಡಸಿದರು.
ಸರ್ಕಾರಿ ನಿವೇಶನಗಳನ್ನು ಅಕ್ರಮ ದಾಖಲೆಗಳ ಸೃಷ್ಠಿಸಿ ಬೇರೆಯವರಿಗೆ ಪರಭಾರೆ ಹೆಸರಿಗೆ ಅಕ್ರಮ ಖಾತೆ ಗಳನ್ನು...

















