ಟ್ಯಾಗ್: SSLC
ಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿ : SSLC ಪಾಸಾದವರಿಗೆ ಸುವರ್ಣಾವಕಾಶ..!
ಉದ್ಯೋಗಕ್ಕಾಗಿ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರು, ಧಾರವಾಡ ಮತ್ತು ಕಲಬುರಗಿಯಲ್ಲಿ ಖಾಲಿ ಇರುವ ವಿವಿಧ ಗ್ರೂಪ್-ಡಿ (Group D) ಹುದ್ದೆಗಳ ಭರ್ತಿಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು...
ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ಕಾರದ 8 ಗ್ಯಾರಂಟಿಗಳು: ಶಿಕ್ಷಣಕ್ಕೆ ಹೊಸ ಬಲ
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ದಾಖಲೆ ಮಟ್ಟದ ಫಲಿತಾಂಶಗಳು ದಾಖಲಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ರಾಜ್ಯದ ಸರ್ಕಾರಿ ಶಾಲಾ ವ್ಯವಸ್ಥೆಯನ್ನು ಸುಧಾರಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಶಿಕ್ಷಣದ ಮೇಲೆ ಜನರ ವಿಶ್ವಾಸವನ್ನು...
ಎಸ್‌ಎಸ್‌ಎಲ್‌ಸಿ ಮಾಸ್ ಕಾಪಿ ಆರೋಪ: ವಿಶ್ವನಾಥ್ ವಿರುದ್ಧ ಸಚಿವ ಮಧು ಬಂಗಾರಪ್ಪ ಕೆಂಡಾಮಂಡಲ.
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ದಾಖಲೆ ಮಟ್ಟದಲ್ಲಿ ಪ್ರಕಟವಾದ ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ಮಾಜಿ ಸಚಿವ ಹೆಚ್. ವಿಶ್ವನಾಥ್ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವೆಬ್...
SSLCಯಲ್ಲಿ ಕಲಬುರಗಿಗೆ ಕೊನೇ ಸ್ಥಾನ: ಪ್ರಿಯಾಂಕ್ ಬಗ್ಗೆ BJP, JDS ಕಿಡಿ
ಬೆಂಗಳೂರು : 2025-26ನೆ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇಂದು (ಏ.23) ಪ್ರಕಟಗೊಂಡಿದೆ. ಈ ಬಾರಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ...
ಸ್ಟ್ರೆಚರ್‌ನಲ್ಲಿ ಮಲಗಿ SSLC ಪರೀಕ್ಷೆ ಬರೆದಿದ್ದ, ವಿದ್ಯಾರ್ಥಿನಿ ಫಸ್ಟ್ ಕ್ಲಾಸ್‌ನಲ್ಲಿ ಪಾಸ್..!
ಕೋಲಾರ : ಅಂಬುಲೆನ್ಸ್ ಮೂಲಕ ಬಂದು ಸ್ಟ್ರೆಚರ್‌ನಲ್ಲಿ ಮಲಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ, ವಿದ್ಯಾರ್ಥಿನಿ ಕುಸುಮಾ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ.ಅಪಘಾತವಾಗಿ ಗಾಯಗೊಂಡ ವಿದ್ಯಾರ್ಥಿನಿ ಕುಸುಮಾ ಛಲ ಬಿಡದೆ ಸ್ಟ್ರೆಚರ್‌ನಲ್ಲಿ...
SSLC ರಿಸಲ್ಟ್ ಕೌಂಟ್‌ಡೌನ್ ಶುರು – ದಿನಾಂಕ ಘೋಷಣೆಗೆ ಕ್ಷಣಗಣನೆ..!
ಕರ್ನಾಟಕದ 10ನೇ ತರಗತಿ ವಿದ್ಯಾರ್ಥಿಗಳ ಫಲತಾಂಶ ಕಾಯುವಿಕೆ ಶೀಘ್ರದಲ್ಲೇ ಅಂತ್ಯಗೊಳ್ಳಲಿದೆ. ನಾಳೆ ಅಥವಾ ನಾಡಿದ್ದು (ಏ.23, 24) ಫಲಿತಾಂಶ ಬರಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಕೆಲವೊಂದು ಮೂಲಗಳ ಪ್ರಕಾರ ಮೇ ತಿಂಗಳ ಆರಂಭದಲ್ಲಿ...
SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ – ಹೈಕೋರ್ಟ್...
ಬೆಂಗಳೂರು : ಹಿಂದಿ ಸೇರಿದಂತೆ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡುವ ಸಂಬಂಧ...
SSLCಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ – ಹೈಕೋರ್ಟ್
ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ...
ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ ನಿಯಮ ಜಾರಿ – ನಿರ್ಧಾರ ಮರು ಪರಿಶೀಲಿಸುವಂತೆ ರಾಜ್ಯಪಾಲರಿಂದ...
ಬೆಂಗಳೂರು : ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ ಎಂಬ ನಿಯಮ ಜಾರಿ ಮಾಡಿರೋ ವಿಚಾರದಲ್ಲಿ ಈಗ ರಾಜ್ಯಪಾಲರು ಎಂಟ್ರಿ ಆಗಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು...
ಎಸ್‌ಎಸ್‌ಎಲ್‌ಸಿ ಪರೀಕ್ಷೆ – 625 ಅಂಕದ ಬದಲು 525ಕ್ಕೆ ಇಳಿಕೆ..!
ಬೆಂಗಳೂರು : ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ 625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ...




















