ಮನೆ ಟ್ಯಾಗ್ಗಳು Staff

ಟ್ಯಾಗ್: staff

ಮುಖ್ಯಮಂತ್ರಿ ಸಚಿವಾಲಯದ ಸ್ಥಳನಿಯುಕ್ತ ಸಿಬ್ಬಂದಿ ಕಾರ್ಯಮುಕ್ತ- ಸರ್ಕಾರದಿಂದ ಅಧಿಕೃತ ಆದೇಶ

0
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಿ ಸಚಿವ ಸಂಪುಟ ವಿಸರ್ಜನೆಯಾದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಚಿವಾಲಯ, ಮುಖ್ಯಮಂತ್ರಿಗಳ ಸಲಹೆಗಾರರ ಆಪ್ತ ಶಾಖೆ ಹಾಗೂ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಗಳ ಕಚೇರಿಗಳಲ್ಲಿ ಸ್ಥಳನಿಯುಕ್ತಿ,...

ಮೂರು ದಿನದ ಕಂದಮ್ಮನ ಜೀವನ್ಮರಣದ  ಹೋರಾಟ : ಆ್ಯಂಬುಲೆನ್ಸ್ ಸಿಬ್ಬಂದಿಯಿಂದ ಮರುಜೀವ

0
ಹೈದರಾಬಾದ್ : ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮೂರು ದಿನದ ಮಗುವಿಗೆ ತುರ್ತು ಚಿಕಿತ್ಸೆ ನೀಡಿ ಆ್ಯಂಬುಲೆನ್ಸ್ ಸಿಬ್ಬಂದಿ ಜೀವ ಉಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನಲೆ...

ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಕಾಡಾನೆ ಹಿಂಡು..!

0
ಮಡಿಕೇರಿ : ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ತಂಡವನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ನಡೆದಿದೆ. ಗುಹ್ಯ ಗ್ರಾಮ ಹಾಗೂ ನೆಲ್ಲಿ...

ಸಾಕಣೆ ಕೇಂದ್ರದ ಸಿಬ್ಬಂದಿಗಳ ತಪಾಸಣೆ, ಹಕ್ಕಿ ಜ್ವರದ ಆತಂಕ : ಮಹಾರಾಷ್ಟ್ರ

0
ನಂದೂರ್ಬಾರ್ (ಮಹಾರಾಷ್ಟ್ರ) : ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ನವಪುರದಲ್ಲಿ ಹಕ್ಕಿ ಜ್ವರದ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಆಡಳಿತವು ಸೋಂಕು ಹರಡುವ ವಲಯದಲ್ಲಿ ಪಕ್ಷಿಗಳನ್ನು ಕೊಲ್ಲುವ ಮತ್ತು ನಿಯಂತ್ರಣ ಕಾರ್ಯಾಚರಣೆಗೆ ಮುಂದಾಗಿದೆ.  ಸೋಂಕು...

ಸುಪ್ರೀಂ ಕೋರ್ಟ್ : ದೇವಾಲಯದ ಅರ್ಚಕರು , ಸಿಬ್ಬಂದಿ ವೇತನ ಪರಿಶೀಲನೆ ಅರ್ಜಿ ತಿರಸ್ಕಾರ

0
ನವದೆಹಲಿ: ರಾಜ್ಯ ನಿಯಂತ್ರಿತ ದೇವಾಲಯಗಳಲ್ಲಿ ಅರ್ಚಕರು, ಸೇವಕರು ಮತ್ತು ದೇವಾಲಯ ಸಿಬ್ಬಂದಿಗೆ ನೀಡಲಾಗುವ ವೇತನ ಮತ್ತು ಇತರ ಸವಲತ್ತುಗಳನ್ನು ಪರಿಶೀಲಿಸಲು ನ್ಯಾಯಾಂಗ ಆಯೋಗ ಅಥವಾ ತಜ್ಞರ ಸಮಿತಿಯನ್ನು ರಚಿಸಬೇಕು ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್...

ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಚಿನ್ನಾಭರಣ ಕದ್ದ ಮಹಿಳಾ ಸಿಬ್ಬಂದಿ : ಬೆಂಗಳೂರು

0
ಬೆಂಗಳೂರು ಗುರುವಾರ (ಮೇ 07): ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಸೇರಿದ ಬಂಗಾರವನ್ನು ಅಲ್ಲಿನ ಸಿಬ್ಬಂದಿಯೇ ಕದ್ದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ ಎಂಬುದು ಬೆಳಕ್ಕಿಗೆ ಬಂದಿದೆ....

ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ

0
ಚಿಕ್ಕಮಗಳೂರು : ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಘಟನೆ ಚಿಕ್ಕಮಗಳೂರು  ನಗರದ ಎಂ.ಇ.ಎಸ್ ಕಾಲೇಜಿನಲ್ಲಿ ನಡೆದಿದೆ.ಸಿಇಟಿ ಪರೀಕ್ಷೆ  ಬರೆಯಲು ಬಂದ ಎಲ್ಲಾ ವಿದ್ಯಾರ್ಥಿನಿಯರ ಮೂಗುತಿಗೆ ಸಿಬ್ಬಂದಿ...

ವಾಹನ ಪಲ್ಟಿ – ಪ್ರವಾಸಕ್ಕೆ ಹೋಗಿದ್ದ, ಶಾಲೆಯ ಸಿಬ್ಬಂದಿ, ಶಿಕ್ಷಕರು ಸಾವು..!

0
ಚೆನ್ನೈ : ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿಯಾಗಿ ಪ್ರವಾಸಕ್ಕೆ ಹೋಗಿದ್ದ ಒಂದೇ ಶಾಲೆಯ ಸಿಬ್ಬಂದಿ, ಶಿಕ್ಷಕರು ಸೇರಿ 9 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಾಲ್ಪರೈ ಬೆಟ್ಟದಲ್ಲಿ ನಡೆದಿದೆ. ಮೃತರನ್ನು ಅಜಿತಾ (54), ರಾಮ್ಲಾ...

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – ವಾಹನಗಳಿಗೆ...

0
ಬೆಂಗಳೂರು : ಮಹದೇವಪುರದ ಮಹೀಂದ್ರಾ ಶೋರೂಂ ಸಿಬ್ಬಂದಿ ಮಾಡಿಕೊಂಡ ಎಡವಟ್ಟಿಗೆ ಹಲವು ಹೊಸ ವಾಹನಗಳು ಜಖಂಗೊಂಡಿವೆ. ಕುಡಿದ ಮತ್ತಿನಲ್ಲಿ ಶೋ ರೂಂಗೆ ಬಂದ ವ್ಯಕ್ತಿಯೊಬ್ಬನಿಗೆ ಮಹೀಂದ್ರಾ ಶೋರೂಂ ಸಿಬ್ಬಂದಿ ಕಾರನ್ನ ಟೆಸ್ಟ್ ಡ್ರೈವ್‌ಗೆ...

ಸಿಲಿಂಡರ್ ಕೊರತೆ – ಸೌದೆ ಒಲೆ ಮೇಲೆ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ ಅಡುಗೆ..!

0
ಕಲಬುರಗಿ : ಇಸ್ರೇಲ್ ಮತ್ತು ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ನಮ್ಮ ರಾಜ್ಯಕ್ಕೂ ಅದರ ಪರಿಣಾಮ ನೇರವಾಗಿ ತಟ್ಟಿದೆ. ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದೆ. ಇತ್ತ ಕಲಬುರಗಿಯಲ್ಲಿ ಇಂದಿರಾ ಕ್ಯಾಂಟಿನ್ ಅಡುಗೆ ಮಾಡುವುದಕ್ಕೆ...

EDITOR PICKS