ಟ್ಯಾಗ್: Stampede
ಕರೂರು ಕಾಲ್ತುಳಿತ ದುರಂತ – ಮತ್ತೊಂದು ರ‍್ಯಾಲಿಗೆ ಅನುಮತಿ ಕೇಳಿದ ಟಿವಿಕೆ
ಚೆನ್ನೈ : ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟ ಘಟನೆ ನಡೆದ ಬಳಿಕ ತಮಿಳಗ ವೆಟ್ರಿ ಕಳಗಂ ಮತ್ತೆ ರಾಜಕೀಯ ರ‍್ಯಾಲಿಗೆ ಅನುಮತಿ ಕೇಳಿದೆ. ಮುಂದಿನ ಡಿಸೆಂಬರ್ 4ರಂದು...
ಆರ್‌ಸಿಬಿ ಕಾಲ್ತುಳಿತ ಪ್ರಕರಣ; ಚಾರ್ಜ್‌ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ ಮಾಡಿಕೊಂಡಿದೆ. 11 ಮಂದಿ ಸಾವಿಗೆ ಆರ್‌ಸಿಬಿಯೇ ನೇರ ಹೊಣೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.
ತನಿಖೆ ಮುಗಿಸಿ ಚಾರ್ಜ್‌ಶೀಟ್ ಸಲ್ಲಿಕೆಗೆ...
ಆಂಧ್ರದ ಕಾಲ್ತುಳಿತ; ಮೃತರ ಕುಟುಂಬಕ್ಕೆ ಪ್ರಧಾನಿಯಿಂದ ಪರಿಹಾರ ಘೋಷಣೆ
ಆಂಧ್ರಪ್ರದೇಶ/ನವದೆಹಲಿ : ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆಯಲ್ಲಿ ಭಾರೀ ಜನಸಮೂಹ ಸೇರಿತ್ತು.
ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರ ಬಗ್ಗೆ...
ಆಂಧ್ರದ ದೇವಸ್ಥಾನದಲ್ಲಿ ಕಾಲ್ತುಳಿತ – 9 ಭಕ್ತರು ಸಾವು
ಅಮರಾವತಿ : ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ.
ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ...
ಜಂಬೂಸವಾರಿ ವೀಕ್ಷಣೆ ವೇಳೆ ನೂಕುನುಗ್ಗಲು – ಯುವತಿ ಅಸ್ವಸ್ಥ…!
ಮೈಸೂರು : ವಿಶ್ವವಿಖ್ಯಾತ ದಸರಾ ಜಂಬೂಸವಾರಿ ವೀಕ್ಷಣೆ ವೇಳೆ ನೂಕುನುಗ್ಗಲು ಉಂಟಾಗಿ ಯುವತಿ ಅಸ್ವಸ್ಥಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಜಂಬೂಸವಾರಿ ಕೆಆರ್ ಆಸ್ಪತ್ರೆ ಬಳಿ ತಲುಪುತ್ತಿದ್ದಂತೆ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳಲು ಭಾರೀ ಸಂಖ್ಯೆಯಲ್ಲಿ ಭಕ್ತರು...
ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಪ್ರಕರಣ – ಟಿವಿಕೆ ನಾಯಕ ಬಂಧನ..!
ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಟಿವಿಕೆ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳಗ ವೆಟ್ರಿ ಕಳಗಂ ಕರೂರ್ ಪಶ್ಚಿಮ...
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಆರ್‌ಸಿಬಿ
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ ʼಆರ್‌ಸಿಬಿ ಕೇರ್ಸ್ʼ...


















