ಟ್ಯಾಗ್: Stand Up Comedian
ಅಂಗವಿಕಲರ ಬಗ್ಗೆ ತಮಾಷೆ; ಸ್ಟ್ಯಾಂಡ್ ಅಪ್ ಕಾಮಿಡಿಯನ್‌ಗಳಿಗೆ ಸುಪ್ರೀಂ ತೀವ್ರ ತರಾಟೆ..!
ನವದೆಹಲಿ : ಅಂಗವಿಕಲರನ್ನು ಗುರಿಯಾಗಿಸಿಕೊಂಡು ತಮಾಷೆ ಮಾಡುತ್ತಿರುವ ಸ್ಟ್ಯಾಂಡ್ ಅಪ್ ಕಾಮಿಡಿಯನ್‌ಗಳನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಇಂತಹ ಕೀಳು ಮಟ್ಟದಲ್ಲಿ ತಮಾಷೆ ಮಾಡಿದ ಹಾಸ್ಯನಟರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ...











