ಟ್ಯಾಗ್: State
ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ..!
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ನಿಷೇಧ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮುಖ್ಯಪೀಠ ಈ ಆದೇಶ ಹೊರಡಿಸಿದೆ. ಪ್ರಯಾಣಿಕರ ಜಾಗರೂಕತೆಯ ಬಗ್ಗೆ...
ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿ ಆಗಮನ; ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ..!
ಬೆಂಗಳೂರು : ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರು ವಾಯುಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಬಂದಿಳಿದರು.
ತುಮಕೂರು ಸಿದ್ದಗಂಗಾ ಮಠದ ತ್ರಿವಿಧ ದಾರೋಹಿ ಶಿವಕುಮಾರ ಮಹಾಯೋಗಿಗಳು ಲಿಂಗೈಕ್ಯರಾಗಿ 7...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ, ಎಟಿಎಂ ದರೋಡೆ ಕೇಸ್‌ಗೆ 1 ವರ್ಷ – ಇನ್ನೂ ಸಿಕ್ಕಿಲ್ಲ...
ಬೀದರ್ : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೀದರ್ ಎಟಿಎಂ ದರೋಡೆ ಮತ್ತು ಶೂಟೌಟ್ ಪ್ರಕರಣದ ಆರೋಪಿಗಳು ಎಲ್ಲಿದ್ದಾರೆ? ಕಳೆದ ಒಂದು ವರ್ಷದಿಂದ ಈ ಪ್ರಶ್ನೆಯನ್ನು ಇಟ್ಟುಕೊಂಡು ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇನ್ನೂ ಆರೋಪಿಗಳ...
ಬೀದಿನಾಯಿಗಳ ಸಮಸ್ಯೆ ನಿಯಂತ್ರಿಸುವಲ್ಲಿ, ರಾಜ್ಯ ಸರ್ಕಾರ ಸಂಪೂರ್ಣ ವಿಫಲ – ಸುಪ್ರೀಂ ಆಕ್ರೋಶ..!
ನವದೆಹಲಿ : ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದೇ ವೇಳೆ ನಾಯಿ ಕಡಿತದಿಂದ ಸಾವನ್ನಪ್ಪಿವರಿಗೆ ಅಥವಾ ಗಂಭೀರ ಗಾಯಕ್ಕೆ...
ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್ – ʻDaddy is homeʼ ಎಐ ವಿಡಿಯೋ ರಿಲೀಸ್..!
ಬೆಂಗಳೂರು/ಮಂಡ್ಯ : 2028 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯದ ಹಲವು ಘಟಾನುಘಟಿ ನಾಯಕರು ಈಗಿನಿಂದಲೇ ತಯಾರಿ ಶುರು ಮಾಡಿದ್ದಾರೆ. ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್..?! – ಅಭಿಮಾನಿಗಳಿಂದ ʻDaddy is homeʼ...
ರಾಜ್ಯದಲ್ಲೂ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ – ಕ್ಯಾಬಿನೆಟ್ ಮಹತ್ವದ ತೀರ್ಮಾನ
ಬೆಂಗಳೂರು : ರಾಜ್ಯದ ಬಿ ಖಾತಾ ಆಸ್ತಿ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಜಿಬಿಎ ಮಾದರಿಯಲ್ಲೇ ರಾಜ್ಯದಲ್ಲೂ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಕ್ಯಾಬಿನೆಟ್ ತೀರ್ಮಾನಿಸಿದೆ.
ರಾಜ್ಯದ ಮಹಾನಗರ ಪಾಲಿಕೆಗಳು,...
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯ; ರಾಜ್ಯವೇ ತಲೆ ತಗ್ಗಿಸೋ ಘಟನೆ – ಬಿವೈ...
ಬೆಂಗಳೂರು : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರು ಮಾಡಿರೋ ದೌರ್ಜನ್ಯ ಇಡೀ ರಾಜ್ಯವೇ ತಲೆ ತಗ್ಗಿಸೋ ಘಟನೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ...
ಚಾಮರಾಜನಗರ – ರಾಜ್ಯದಲ್ಲಿ ಇಂದಿನಿಂದ ಹುಲಿ ಗಣತಿ ಶುರು..!
ಚಾಮರಾಜನಗರ : ರಾಜ್ಯದಲ್ಲಿ ಅತಿ ಹೆಚ್ಚು ಹುಲಿ ಹೊಂದಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸೇರಿದಂತೆ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳು ಹಾಗೂ ವನ್ಯಜೀವಿ ಧಾಮಗಳಲ್ಲಿ ಇಂದಿನಿಂದ ಹುಲಿ ಗಣತಿ ಆರಂಭವಾಗುತ್ತಿದೆ....
ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವತಿಯಿಂದ ಹೊಸ ವರ್ಷದ ಕ್ಯಾಲೆಂಡರ್...
ಮೈಸೂರು : ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕಲ್ಯಾಣ ಸಮಿತಿ (ರಿ) ಜಿಲ್ಲಾ ಘಟಕ ಮೈಸೂರು ರವರ ನೂತನ ವರ್ಷದ ದಿನದರ್ಶಿಕೆಯನ್ನು ಜಿಲ್ಲಾ ಪಂಚಾಯಿತಿ...
ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್ ಹೈಕಮಾಂಡ್ ಸರಿಪಡಿಸಲಿ – ಸತೀಶ್ ಜಾರಕಿಹೊಳಿ
ಬೆಂಗಳೂರು : ರಾಜ್ಯದ ಆಂತರಿಕ ಕಚ್ಚಾಟ ಸರಿಪಡಿಸುವ ಕೆಲಸವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಬೇಕು ಇಲ್ಲದಿದ್ದರೆ ಇದು ಪರಿಣಾಮ ಬೀರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರುವ ಚುನಾವಣೆಗಳಲ್ಲಿ...





















