ಮನೆ ಟ್ಯಾಗ್ಗಳು State government

ಟ್ಯಾಗ್: State government

ಹೊರಗುತ್ತಿಗೆ ನೇಮಕಾತಿ ರದ್ದತಿಗೆ ರಾಜ್ಯ ಸರ್ಕಾರದ ನಿರ್ಧಾರ – ಮಸೂದೆ ಮಂಡನೆಗೆ ಸಿದ್ಧತೆ..!

0
ಬೆಂಗಳೂರು : 'ಸರ್ಕಾರಿ ಸಂಸ್ಥೆಗಳಲ್ಲಿ ಖಾಸಗಿ ಹೊರಗುತ್ತಿಗೆ ನಿಷೇಧ ಮಸೂದೆ' ಮಂಡಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು 2028ರ ವೇಳೆಗೆ ಸಂಪೂರ್ಣವಾಗಿ ರದ್ದುಗೊಳಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ....

ಅನ್ನಭಾಗ್ಯದ ಅಕ್ಕಿ ಬದಲಾಗಿ “ಇಂದಿರಾ ಕಿಟ್” ನೀಡಲು ರಾಜ್ಯ ಸರ್ಕಾರದಿಂದ ಆದೇಶ

0
ಬೆಂಗಳೂರು : ಅನ್ನಭಾಗ್ಯ ಯೋಜನೆ ಅಡಿ 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪಡಿತರ ಕಾರ್ಡ್‌ನಲ್ಲಿ ಒಬ್ಬ ವ್ಯಕ್ತಿಗೆ ಇಂದಿರಾ ಕಿಟ್‌ನಲ್ಲಿ 1 ಕೆ.ಜಿ...

ದೆಹಲಿ ಬಾಂಬ್ ಸ್ಫೋಟ; ಕೇಂದ್ರ, ದೆಹಲಿ ರಾಜ್ಯ ಸರ್ಕಾರದ ಇಂಟಲಿಜೆನ್ಸ್ ವೈಫಲ್ಯ – ಹರಿಪ್ರಸಾದ್

0
ಬೆಂಗಳೂರು : ದೆಹಲಿ ಬಾಂಬ್ ಸ್ಫೋಟದಲ್ಲಿ ದೆಹಲಿಯಲ್ಲಿ ಕೇಂದ್ರ ಸರ್ಕಾರ ಮತ್ತು ಅಲ್ಲಿನ ರಾಜ್ಯ ಸರ್ಕಾರದ ಇಂಟಲಿಜೆನ್ಸ್ ವೈಫಲ್ಯ ಆಗಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕೇಂದ್ರ ಮತ್ತು ದೆಹಲಿ ರಾಜ್ಯ...

ಕಬ್ಬು ಪ್ರತಿ ಟನ್‌ಗೆ 3,300 ರೂ., ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

0
ಬೆಂಗಳೂರು : ಕಬ್ಬು ಪ್ರತಿ ಟನ್‌ಗೆ 3,300 ರೂ. ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಿನ್ನೆ ಕಾರ್ಖಾನೆಗಳ ಮಾಲೀಕರು, ರೈತರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಹೆಚ್ಚುವರಿಯಾಗಿ 100 ರೂಪಾಯಿ...

ಪಿಡಿಓ ಅಮಾನತು ಆದೇಶಕ್ಕೆ ತಡೆ; ರಾಜ್ಯ ಸರ್ಕಾರಕ್ಕೆ ಮುಖಭಂಗ

0
ಬೆಂಗಳೂರು : ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ...

ರಸ್ತೆ ಗುಂಡಿ, ಕಸದ ಅದ್ವಾನ – ರಾಜ್ಯ ಸರ್ಕಾರದ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್...

0
ಬೆಂಗಳೂರು : ರಸ್ತೆ ಗುಂಡಿ, ಕಸ ಅದ್ವಾನ ಸಂಬಂಧಪಟ್ಟಂತೆ ಉದ್ಯಮಿ ಕಿರಣ್ ಮಜುಂದಾರ್ ಶಾ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ನಗರದ ಅದ್ವಾನದ ಬಗ್ಗೆ ಚೀನಾ ಉದ್ಯಮಿಯೊಬ್ಬರು ಕೇಳಿದ ಪ್ರಶ್ನೆಗಳನ್ನ ಉಲ್ಲೇಖಿಸಿ...

ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ – ಸಿ.ಸಿ.ಪಾಟೀಲ್

0
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ. ಇಂತಹ ಸರ್ಕಾರ ನಾನು ನೋಡೇ ಇಲ್ಲ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಗುಂಡಿಗಳ ಬಗ್ಗೆ ವಿಧಾನಸೌಧದಲ್ಲಿ...

ಅಭಿನಯ ಸರಸ್ವತಿ ಬಿ. ಸರೋಜಾದೇವಿ ಹೆಸರಲ್ಲಿ ಹೊಸ ಪ್ರಶಸ್ತಿ ಸ್ಥಾಪನೆ..!

0
ಹಿರಿಯ ನಟಿ, ಪಂಚಭಾಷಾ ತಾರೆ ದಿವಂಗತ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ "ಅಭಿನಯ ಸರಸ್ವತಿ" ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಕನ್ನಡ ಚಲನಚಿತ್ರ ನಟಿ, ಪಂಚಭಾಷಾ ತಾರೆ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ...

ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಯತ್ನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0
ಉಡುಪಿ : ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಪ್ರಯತ್ನಗಳಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು. ಉಡುಪಿ ಜಿಲ್ಲೆಯ...

ರಾಜ್ಯ ಸರ್ಕಾರ ಹಿಂದೂಗಳನ್ನು ಯಾವ ಸ್ಥಿತಿಗೆ ತಳ್ಳಿರಬಹುದು – ಬಿ.ವೈ.ವಿಜಯೇಂದ್ರ

0
ಬೆಂಗಳೂರು : ಬಿಜೆಪಿ ಯಾವತ್ತೂ ಹಿಂದುತ್ವದ ಪರ ಇರುವ ರಾಜಕೀಯ ಪಕ್ಷ. ಹಿಂದೂಗಳ ಮೇಲೆ ದಬ್ಬಾಳಿಕೆ ಎಲ್ಲಿ ಆಗುತ್ತೋ ಅದರ ವಿರುದ್ಧ ನಾವು ಅಲ್ಲಿರ್ತೇವೆ. ಆದರೆ ರಾಜ್ಯ ಸರ್ಕಾರ ಹಿಂದೂಗಳನ್ನು ಯಾವ ಸ್ಥಿತಿಗೆ...

EDITOR PICKS