ಟ್ಯಾಗ್: State government
Petrol Diesel Tax: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ ಇಲ್ಲ ಎಂದ ಸಿಎಂ...
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತ (Petrol Diesel Tax Reduction) ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಸ್ಪಷ್ಟವಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
ಮದ್ಯಪ್ರಿಯರಿಗೆ ಶಾಕ್ – ಇಂದಿನಿಂದ 20% ತೆರಿಗೆ ಹೆಚ್ಚಿಸಿದ ರಾಜ್ಯ ಸರ್ಕಾರ
ಬೆಂಗಳೂರು : ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ 20% ತೆರಿಗೆ ಹೆಚ್ಚಿಸಿ, ಇಂದಿನಿಂದಲೇ ಹೊಸ ನೀತಿ ಜಾರಿಗೊಳಿಸಿದೆ. ಆಲ್ಕೋಹಾಲ್ ಇನ್ ಬೇವರೇಜ್ ನೀತಿಯಿಂದ ದರ ಶೇ.20ರಿಂದ...
ಮುರುಘಾ ಮಠದ ಆಸ್ತಿ ಪ್ರಕರಣ – ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್..!
ನವದೆಹಲಿ : ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಹೆಚ್.ಏಕಾಂತಯ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಪಂಕಜ್ ಮಿಥಲ್ ನೇತೃತ್ವದ...
ಹಿಂದಿ ಭಾಷೆಗೆ ಗ್ರೇಡ್ – ಮತ್ತೊಮ್ಮೆ ನ್ಯಾಯಾಲಯಕ್ಕೆ ರಾಜ್ಯ ಸರಕಾರ ಮನವಿ
ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮರು...
ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ
ಬೆಂಗಳೂರು : ಜಿಬಿಎಗೆ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ವಾರ್ಡ್ ಪುನರ್ ವಿಗಂಡನೆ ಮತ್ತು ಮೀಸಲಾತಿ ಸಂಬಂಧ ಅಫಿಡೆವಿಟ್ ಸಲ್ಲಿಸಿದ್ದು, ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿದೆ...
1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ..!
ಬೆಂಗಳೂರು : 1ನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳವರೆಗೆ ಮಿತಿ ಸಡಿಲ...
ರಾಜ್ಯ ಸರ್ಕಾರಿ ನೌಕರರಿಗೆ, ಇನ್ಮುಂದೆ ಮೊಬೈಲ್‌ನಲ್ಲೇ ಹಾಜರಾತಿ – ಬಯೋಮೆಟ್ರಿಕ್‌ಗೆ ಬ್ರೇಕ್, ‘ಕರ್ತವ್ಯ’ ಆಯಪ್...
ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ನೌಕರರು ಕಚೇರಿಗಳಲ್ಲಿ ಹಳೆಯ ಬೆರಳಚ್ಚು ಆಧಾರಿತ ಬಯೋಮೆಟ್ರಿಕ್ ಯಂತ್ರಗಳ ಮುಂದೆ ಸಾಲು ನಿಲ್ಲುವ ಅಗತ್ಯವಿಲ್ಲ. ಬದಲಾಗಿ, ತಮ್ಮ...
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರದಿಂದ ವರ್ಗಾವಣೆ ಉದ್ಯಮವಾಗಿದೆ – ಬಸವರಾಜ ಬೊಮ್ಮಾಯಿ
ದಾವಣಗೆರೆ : ರಾಜ್ಯದಲ್ಲಿ ಒಂದು ರೀತಿಯಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲನೇ ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ ಮಾಡಿದ್ದರು. ನಂತರ ಹಾಲಿನ ದರ, ಎರಡು ಬಾರಿ ವಿದ್ಯುತ್ ದರ, ಸ್ಟಾಂಪ್...
ಕೆಎಸ್‌ಒಯುನಲ್ಲಿ ಭ್ರಷ್ಟಾಚಾರ ಆರೋಪ: ಎಲ್ಲಾ ಬ್ಯಾಂಕ್ ಖಾತೆ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಸೂಚನೆ..!
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಲಂಚ ಹಾಗೂ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹಣಕಾಸಿನ ದುರುಪಯೋಗ ತಡೆಯಲು ಕೆಎಸ್‌ಒಯುನ ಎಲ್ಲ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು...
ಮೇಕೆದಾಟು ಯೋಜನೆ – ವನ್ಯಜೀವಿ ಅನುಮೋದನೆಗಾಗಿ ರಾಜ್ಯ ಸರ್ಕಾರದಿಂದ ಪ್ರತ್ಯೇಕ ಪ್ರಸ್ತಾವ..!
ನವದೆಹಲಿ : ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಅಗತ್ಯವಿರುವ ವನ್ಯಜೀವಿ ಅನುಮೋದನೆ ಪಡೆಯಲು ಕರ್ನಾಟಕ ಸರ್ಕಾರವು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಪ್ರತ್ಯೇಕ ಪ್ರಸ್ತಾವ ಸಲ್ಲಿಸಿದೆ. ಯೋಜನೆಗೆ 5,200 ಹೆಕ್ಟೇರ್ ಅರಣ್ಯ...




















