ಟ್ಯಾಗ್: State government
ರಾಜ್ಯ ಸರಕಾರಿ ನೌಕರರಿಗೆ ಶೇ 2.25ರಷ್ಟು ತುಟ್ಟಿ ಭತ್ಯೆ ಹೆಚ್ಚಳ
ಬೆಂಗಳೂರು: ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇಕಡಾ 2.25ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯ ಮೇರೆಗೆ ತುಟ್ಟಿಭತ್ಯೆ ಏರಿಕೆ ಮಾಡಲಾಗಿದೆ.
7ನೇ ವೇತನ ಆಯೋಗ...
ಅಕ್ರಮ ಹಣ ವರ್ಗಾವಣೆ: ರಾಷ್ಟ್ರೀಕೃತ ಬ್ಯಾಂಕ್ ಗಳ ಸರ್ಕಾರಿ ಖಾತೆ ಕ್ಲೋಸ್ ಗೆ ರಾಜ್ಯ...
ಬೆಂಗಳೂರು: ಬ್ಯಾಂಕ್ಗಳಲ್ಲಿ ಪದೇಪದೆ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಕಾರಣ 2 ರಾಷ್ಟ್ರೀಕೃತ ಬ್ಯಾಂಕ್ಗಳ ಎಲ್ಲಾ ಶಾಖೆಗಳಲ್ಲಿರುವ ಸರ್ಕಾರಿ ಖಾತೆಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರ ಬುಧವಾರ ಮಹತ್ವದ ಆದೇಶ ಮಾಡಿದೆ.
ಸ್ಟೇಟ್...
ಕನ್ನಡಿಗರಿಗೆ ಮೀಸಲಾತಿ: ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಸೂದೆ ತಡೆಹಿಡಿದ ಸರ್ಕಾರ
ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ. ಈ ಮಸೂದೆ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ...











