ಟ್ಯಾಗ್: State
IAS, IPS ಅಧಿಕಾರಿಗಳ ವರ್ಗಾವಣೆ: ರಾಜ್ಯ ಗುಪ್ತಚರ ವಿಭಾಗದ ನೂತನ ಮುಖ್ಯಸ್ಥರಾಗಿ ಚಂದ್ರಗುಪ್ತ ನೇಮಕ
ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಾತ್ಮಕ ಹಾಗೂ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿ ಹಲವು ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಹೊಸ ಜವಾಬ್ದಾರಿಗಳನ್ನು ವಹಿಸಿದೆ.
ಈ ವರ್ಗಾವಣೆಯಲ್ಲಿ ಪ್ರಮುಖವಾಗಿ ಹಿರಿಯ ಐಪಿಎಸ್...
ಪಾಕ್ ಉಗ್ರನೊಂದಿಗೆ ರಾಜ್ಯದ ಇಬ್ಬರ ಸಂಪರ್ಕ: ಆರೋಪಿಗಳ ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗ!
ತುಮಕೂರು, ಜೂನ್ 08: ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ತುಮಕೂರು ಮತ್ತು ದಾವಣಗೆರೆ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ದೇಶವಿರೋಧಿ ಸಂಚು ರೂಪಿಸಿದ್ದ ವಿಚಾರ...
ರೌಡಿಸಂಗೆ ಕಡಿವಾಣ ಹಾಕಲು ಸರ್ಕಾರದ ಮಹತ್ವದ ಹೆಜ್ಜೆ: ರಾಜ್ಯದಾದ್ಯಂತ Anti-Rowdy Squad ರಚನೆಗೆ ಆದೇಶ;...
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರೌಡಿಸಂ, ಸಂಘಟಿತ ಅಪರಾಧ ಚಟುವಟಿಕೆಗಳು ಹಾಗೂ ಸಮಾಜವಿರೋಧಿ ಕೃತ್ಯಗಳನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
ರಾಜ್ಯದ ಎಲ್ಲ ಪೊಲೀಸ್ ವಲಯಗಳು ಹಾಗೂ ಪೊಲೀಸ್...
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಮತ್ತೆ ಶೇ.50 ರಿಯಾಯಿತಿ; ದಂಡ ಪಾವತಿಗೆ ರಾಜ್ಯ ಸರ್ಕಾರದಿಂದ...
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ದಂಡವನ್ನು ಪಾವತಿಸಲು ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದೆ. ಬಾಕಿ ಇರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ...
ಅಹಮದಾಬಾದ್ : ಅಕ್ರಮವಾಗಿ ನೆಲೆಸಿದ್ದ 166 ಬಾಂಗ್ಲಾದೇಶಿಯರ ಬಂಧನ
ಅಹಮದಾಬಾದ್ (ಜೂನ್ 3): ಗುಜರಾತ್‌ನ ಅಹಮದಾಬಾದ್‌ನಲ್ಲಿ ಭದ್ರತಾ ಸಂಸ್ಥೆಗಳು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತದಲ್ಲಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದ ಬರೋಬ್ಬರಿ 166 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ....
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರು; ಹೈಕಮಾಂಡ್‌ನಿಂದ ರಾಜ್ಯ ನಾಯಕರ ಅಭಿಪ್ರಾಯ ಸಂಗ್ರಹ..!
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಆರಂಭವಾಗಿದ್ದು, ಹೈಕಮಾಂಡ್ 30ಕ್ಕೂ ಹೆಚ್ಚು ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಿದೆ. ರಾಷ್ಟ್ರೀಯ ಬಿಜೆಪಿ ಸಂಘಟನಾ ಜಂಟಿ ಕಾರ್ಯದರ್ಶಿ ಶಿವಪ್ರಕಾಶ್, ರಾಷ್ಟ್ರೀಯ ಬಿಜೆಪಿ ಉಪಾಧ್ಯಕ್ಷ ಬೈಜಯಂತ್...
ರಾಜ್ಯದಲ್ಲಿ ಮುಂದಿನ 4 ದಿನ ಮಳೆ – 8 ಜಿಲ್ಲೆಗಳಿಗೆ ಆರೆಂಜ್, 19 ಜಿಲ್ಲೆಗಳಿಗೆ...
ಬಿಸಿಲಿನಿಂದ ಬಾಡಿ ಬಸವಳಿದಿದ್ದ ರಾಜ್ಯದ ಜನಕ್ಕೆ ಪೂರ್ವ ಮುಂಗಾರು ಮಳೆ ತಂಪೆರೆದಿದೆ. ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ...
ಬೆಂಗಳೂರಿನಿಂದ ತೆರಳಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಶಂಕೆ; ತುರ್ತು ಪರಿಸ್ಥಿತಿ ಘೋಷಣೆ..!
ನವದೆಹಲಿ : ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದರ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಶಂಕೆಯ ಹಿನ್ನೆಲೆಯಲ್ಲಿ, ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಭಾರಿ ಆತಂಕ ಸೃಷ್ಟಿಯಾಗಿತ್ತು....
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಹಿನ್ನಲೆ ರಾಜ್ಯದಲ್ಲಿ ತೆರಿಗೆ ಕಡಿತ ಮಾಡುತ್ತೀರಾ ಎಂಬ ಪ್ರಶ್ನೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ...
ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ: ಓಪನ್ ಸಫಾರಿ ವಾಹನಗಳಿಗೆ ರಾಜ್ಯಾದ್ಯಂತ...
ಬೆಂಗಳೂರು: ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ನಡೆದ ದುರ್ಘಟನೆ ಬಳಿಕ ರಾಜ್ಯ ಸರ್ಕಾರ ವನ್ಯಜೀವಿ ಪ್ರವಾಸೋದ್ಯಮದ ಸುರಕ್ಷತೆ ಬಗ್ಗೆ ಗಂಭೀರ ಕ್ರಮ ಕೈಗೊಂಡಿದೆ. ಮಹಿಳಾ ಪ್ರವಾಸಿಗೆಯೊಬ್ಬರು ಸಾವನ್ನಪ್ಪಿದ ಘಟನೆ ರಾಜ್ಯದ ಅರಣ್ಯ ಇಲಾಖೆ...




















