ಟ್ಯಾಗ್: State
ನದಿ ಜೋಡಣೆ ಯೋಜನೆ; ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಮನವಿ...
ನವದೆಹಲಿ : ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ...
ಸಿರುಗುಪ್ಪ ಹೆದ್ದಾರಿಯಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು
ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ – ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ. ನಿಟ್ಟೂರು ಗ್ರಾಮದ ಒಂದೇ...
ಕ್ರಿಸ್‌ಮಸ್‌ಗೆ ರಾಜ್ಯಾದ್ಯಂತ 1,000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ
ಬೆಂಗಳೂರು : ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ 1000ಕ್ಕೂ ಹೆಚ್ಚು ವಿಶೇಷ ಕೆಎಸ್‌ಆರ್‌ಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಇಂದಿನಿಂದ ಡಿ.28ರವರೆಗೆ ಸಂಚರಿಸಲಿವೆ.
ಕ್ರಿಸ್‌ಮಸ್ ಹಬ್ಬದ ಹಿನ್ನೆಲೆ ಪ್ರಯಾಣಿಕರ ಬೇಡಿಕೆ ಹೆಚ್ಚಾಗಿದ್ದು, ರಾಜ್ಯಾದ್ಯಂತ 1,000ಕ್ಕೂ ಹೆಚ್ಚು...
ಸಿಎಂ ಸ್ಥಾನದಿಂದ ಇಳಿಸಿದರೆ, ರಾಜ್ಯದಲ್ಲಿ ದೊಡ್ಡ ಮಟ್ಟದ ಹೋರಾಟ – ವಾಟಾಳ್
ರಾಮನಗರ : ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದರೆ ರಾಜ್ಯದಲ್ಲಿ ಶಾಂತಿ ಉಳಿಯಲ್ಲ, ದೊಡ್ಡ ಮಟ್ಟದ ಹೋರಾಟ ನಡೆಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ...
ದೆಹಲಿಯಲ್ಲಿ ಮಂಜು – ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು ಲಾಕ್..!
ನವದೆಹಲಿ : ದಟ್ಟವಾದ ಮಂಜು, ಹೊಗೆಯಿಂದ ಕರ್ನಾಟಕದ 21 ಶಾಸಕರು ಇಂಡಿಗೋ ವಿಮಾನದ ಒಳಗಡೆಯೇ ಸಿಲುಕಿದ್ದಾರೆ. ಭಾನುವಾರ ಆಯೋಜನೆಗೊಂಡಿದ್ದ ವೋಟ್ ಚೋರಿ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು ದೆಹಲಿಗೆ ಆಗಮಿಸಿದ್ದರು.
ಇಂದು ದಾವಣಗೆರೆಯಲ್ಲಿ ನಡೆಯಲಿರುವ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್ ಹೇಳಿದೆ – ಯತೀಂದ್ರ ಸಿದ್ದರಾಮಯ್ಯ
ಬೆಳಗಾವಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿಎಂ ಪುತ್ರ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತೀಂದ್ರ,...
ಮಹಿಳಾ ನೌಕರರಿಗೆ ಋತುಚಕ್ರ ರಜೆ – ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ..!
ಬೆಂಗಳೂರು : ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ ನೀಡಿದ್ದ, ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಸರ್ಕಾರದ ಮಹತ್ವದ ಆದೇಶ ಪ್ರಶ್ನಿಸಿ ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿತ್ತು....
ರಾಜ್ಯದಲ್ಲೇ ಅತಿಹೆಚ್ಚು ಪ್ರವಾಸಿ ಸ್ಥಳ ಗುರುತು – ಸಕ್ಕರೆ ನಗರಿಗೆ ಮತ್ತೊಂದು ಗರಿಮೆ..!
ಮಂಡ್ಯ : ಐತಿಹಾಸಿಕ ಹಾಗೂ ವಿಶ್ವವಿಖ್ಯಾತಯ ಅತಿಹೆಚ್ಚು ಪ್ರವಾಸಿ ತಾಣಗಳನ್ನು ಹೊಂದಿರುವ ಹಿರಿಮೆಗೆ ಪಾತ್ರವಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ 106 ಪ್ರವಾಸಿ ತಾಣಗಳನ್ನು ಗುರುತಿಸಿದ್ದು, ಪ್ರವಾಸಿ ತಾಣಗಳ ಪಟ್ಟಿಯಲ್ಲಿ ರಾಜ್ಯದಲ್ಲಿಯೇ ಮಂಡ್ಯ ಅಗ್ರ ಸ್ಥಾನ...
ಸಿಎಂ ಯಾರಾದ್ರೂ ನನಗೆ ಒಕೆ, ರಾಜ್ಯಕ್ಕೆ ಒಳ್ಳೇದಾಗ್ಬೇಕು – ನಟಿ ರಮ್ಯಾ
ಬೆಂಗಳೂರು : ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು ಎಂದು ಸ್ಯಾಂಡಲ್‌ವುಡ್ ಕ್ವೀನ್ ಮೋಹಕ ತಾರೆ ರಮ್ಯಾ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಕಾಂಗ್ರೆಸ್‌ನಲ್ಲಿ ಖುರ್ಚಿ ಕಿತ್ತಾಟ ವಿಚಾರವಾಗಿ...
ರಾಜ್ಯದ ಯಾತ್ರಿಕರಿಗೆ ಅಗತ್ಯ ಸಹಕಾರ ನೀಡಿ – ಕೇರಳ ಸಿಎಸ್‌ಗೆ ಶಾಲಿನಿ ರಜನೀಶ್ ಪತ್ರ
ಬೆಂಗಳೂರು : ಶಬರಿಮಲೆ ಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆಯನ್ನು ನೀಡಲು ಕೋರಿ ಕೇರಳದ ಮುಖ್ಯಕಾರ್ಯದರ್ಶಿಗಳಾದ ಡಾ.ಎ.ಜಯತಿಲಕ್ ಅವರಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಪತ್ರ...





















