ಟ್ಯಾಗ್: State
ರಾಜ್ಯದ ಜಿಲ್ಲೆಗಳ, ಗ್ರಾ.ಪಂ.ಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆ ಅನುಷ್ಠಾನ – ನಟ ವಸಿಷ್ಠ ಸಿಂಹ...
ಬೆಂಗಳೂರು : ರಾಜ್ಯದ 15 ಜಿಲ್ಲೆ, 27 ತಾಲ್ಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯ್ತಿಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು.
ಈ ಮಹತ್ವಕಾಂಕ್ಷಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ...
ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ – ಸಿ.ಸಿ.ಪಾಟೀಲ್
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ. ಇಂತಹ ಸರ್ಕಾರ ನಾನು ನೋಡೇ ಇಲ್ಲ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ಗುಂಡಿಗಳ ಬಗ್ಗೆ ವಿಧಾನಸೌಧದಲ್ಲಿ...
ರಾಜ್ಯದ 1,275 ಹೊಸ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಗದಗ 48 ತಾಣಗಳು ಆಯ್ಕೆ..!
ಗದಗ : ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ ಅಡಿಯಲ್ಲಿ ರಾಜ್ಯಾದ್ಯಂತ ಒಟ್ಟು 1,275 ಹೊಸ ಪ್ರವಾಸಿ ತಾಣಗಳನ್ನು...
ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 3 ದಿನಗಳು ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸೆ. 19 ರಿಂದ 22ರ ವರೆಗೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್...
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ..? – ಸಿಎಂ
ಬೆಂಗಳೂರು : ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ ಸಿದ್ದರಾಮಯ್ಯ ಎಂಬ ಚರ್ಚೆ ಶುರುವಾಗಿದೆ.
ಶಿವಾಜಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್‌ಗೆ ಕ್ರೈಸ್ತ ಸಮುದಾಯ ಮನವಿ...
ರಾಜ್ಯದ ಹವಾಮಾನ ವರದಿ – ಇಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಿದ್ದು, ಉತ್ತರ...
ರಾಜ್ಯದಲ್ಲಿ ಮುಂದುವರೆದ ಮಳೆ – ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ..!
ಬೆಂಗಳೂರು : ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್...
ಇಂದಿನ ರಾಜ್ಯದ ಹವಾಮಾನ ವರದಿ..
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆ.30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,...



















