ಟ್ಯಾಗ್: stations
ಹೈಸ್ಪೀಡ್ ರೈಲುಗಳಿಗೆ ಸಂಪುಟ ಅಸ್ತು: ರಾಜ್ಯದಲ್ಲಿ 7 ರೈಲ್ವೆ ನಿಲ್ದಾಣ
ಬೆಂಗಳೂರು: ಕೇಂದ್ರ ಸರ್ಕಾರ ಪ್ರಾಯೋಜಿತ ಹೈದರಾಬಾದ್-ಬೆಂಗಳೂರು ಮತ್ತು ಚೆನ್ನೈ-ಬೆಂಗಳೂರು ನಡುವಿನ ಹೈ ಸ್ಪೀಡ್ ರೈಲು ಕಾರಿಡಾರ್ ಅನುಷ್ಠಾನಗೊಳಿಸಲು ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎನ್ನಲಾಗಿದೆ. ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ಈ ಎರಡು...











