ಟ್ಯಾಗ್: steel
ಜೀವತೆತ್ತ ಕಾರ್ಮಿಕರು : ವಿಶಾಖಪಟ್ಟಣಂ ಉಕ್ಕು ಸ್ಥಾವರ ಭೀಕರ ದುರಂತ
ವಿಶಾಖಪಟ್ಟಣಂ, ಆಂಧ್ರಪ್ರದೇಶ: ವಿಶಾಖಪಟ್ಟಣಂನ ಉಕ್ಕು ಸ್ಥಾವರದಲ್ಲಿ ಉಂಟಾದ ಭೀಕರ ದುರಂತದಲ್ಲಿ 8 ಜನರು ಸಾವನ್ನಪ್ಪಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 1,540 ಡಿಗ್ರಿ ಸೆಲ್ಸಿಯಸ್ ಶಾಖದಲ್ಲಿದ್ದ ಸ್ಥಾವರವೊಂದು ಸ್ಫೋಟಗೊಂಡ ಪರಿಣಾಮ ಅಲ್ಲಿದ್ದ ಕಾರ್ಮಿಕರು...











