ಟ್ಯಾಗ್: stolen by
ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ – ಕಳ್ಳರು ಎಸ್ಕೇಪ್..!
ರಾಮನಗರ : ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ ಮಾಡಿ, ಖದೀಮರು ಪರಾರಿಯಾಗಿರುವ ಘಟನೆ ರಾಮನಗರ ಟೌನ್ ವ್ಯಾಪ್ತಿಯ ದ್ಯಾವರಸೇಗೌಡನದೊಡ್ಡಿ ಬಳಿ ನಡೆದಿದೆ.
ಸಾಫ್ಟ್ವೇರ್ ಉದ್ಯೋಗಿ ಲಿಖಿತ್ ಎಂಬುವವರ ಮನೆಯಲ್ಲಿ ಕಳ್ಳತನ...











