ಟ್ಯಾಗ್: Stone Pelting
ಸಕ್ಕರೆ ಕಾರ್ಖಾನೆ ಬಳಿ 2 ಗುಂಪುಗಳ ನಡುವೆ ಕಲ್ಲು ತೂರಾಟ – ಎಎಸ್‌ಪಿಗೆ ಗಾಯ
ಬಾಗಲಕೋಟೆ : ಮುಧೋಳ ಕಬ್ಬು ಬೆಳೆಗಾರರ ಆಕ್ರೋಶ ಹೆಚ್ಚಾಗಿದ್ದು, ಸಕ್ಕರೆ ಕಾರ್ಖಾನೆ ಬಳಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟವಾಗಿ ಎಎಸ್‌ಪಿ ಮಹಾಂತೇಶ್ವರ ಜಿದ್ದಿ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ.
ಬಾಗಲಕೋಟೆ ಜಿಲ್ಲೆಯ ರಬಕವಿ...
ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ – ಕಲ್ಲು ತೂರಾಟ
ಚಿಕ್ಕೋಡಿ : ಕಬ್ಬು ದರ ನಿಗದಿಗಾಗಿ ರೈತರು ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಉದ್ವಿಗ್ನಗೊಂಡ ಪ್ರತಿಭಟನಾಕಾರರ ಗುಂಪು, ಪೊಲೀಸರು, ಪೊಲೀಸ್ ವಾಹನಗಳ ಮೇಲೆಯೇ ಕಲ್ಲು ತೂರಾಟ ನಡೆಸಿದೆ.
ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ...
ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ..!
ಬೆಳಗಾವಿ : ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ ಘಟನೆ ಬೆಳಗಾವಿ ನಗರದ ಖಡಕ್ ಗಲ್ಲಿಯಲ್ಲಿ ನಡೆದಿದೆ.
ಮಾಬುಸುಬಾನಿ ದರ್ಗಾದ ಉರುಸ್ ವೇಳೆ...
ಮದ್ದೂರು ಗಲಾಟೆ ಕೇಸ್‌ನಲ್ಲಿ ಬಿಜೆಪಿ ಬೆಂಕಿ ಹಚ್ಚೋ ಕೆಲಸ ಮಾಡ್ತಿದೆ – ಪೊನ್ನಣ್ಣ
ಬೆಂಗಳೂರು : ಮದ್ದೂರು ಗಲಾಟೆ ಪ್ರಕರಣದಲ್ಲಿ ಬಿಜೆಪಿಯವರು ಬೆಂಕಿ ಹಚ್ಚೋ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯಿಂದ ಮದ್ದೂರು ಚಲೋ ವಿಚಾರಕ್ಕೆ...
ಕಲ್ಲು ತೂರಾಟ ಪ್ರಕರಣ – ಸೆ.12ರ ನಂತರ ಮದ್ದೂರಿಗೆ ಹೆಚ್‌ಡಿಕೆ ಭೇಟಿ..!
ಮಂಡ್ಯ : ಸೆ.12ರ ನಂತರ ಕೇಂದ್ರ ಸಚಿವ, ಮಂಡ್ಯ ಸಂಸದ ಹೆಚ್‌ಡಿ ಕುಮಾರಸ್ವಾಮಿ ಅವರು ಮದ್ದೂರಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೆಚ್‌ಡಿ ಕುಮಾರಸ್ವಾಮಿ ಅವರು ಸದ್ಯಕ್ಕೆ ದೆಹಲಿಯಲ್ಲಿದ್ದಾರೆ. ಶುಕ್ರವಾರ (ಸೆ.12) ಉಪರಾಷ್ಟ್ರಪತಿಗಳ...
ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು; ಆದರೆ, ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲ –...
ನವದೆಹಲಿ : ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು. ಕಾಂಗ್ರೆಸ್ ಸರ್ಕಾರದಲ್ಲಿ ಈ ಸ್ವಾತಂತ್ರ‍್ಯ ಇಲ್ಲ ಎಂದು ಸಂಸದ ಡಾ.ಕೆ ಸುಧಾಕರ್ ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ ವಿಚಾರವಾಗಿ...
ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸರು, ಎಸ್‌ಪಿ ರೌಂಡ್ಸ್
ಮದ್ದೂರು : ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ಹಿನ್ನೆಲೆ ಸೋಮವಾರ ಉದ್ವಿಗ್ನಗೊಂಡಿದ್ದ ಮದ್ದೂರು ಪಟ್ಟಣ ಇಂದು ಸಂಪೂರ್ಣ ಸ್ತಬ್ಧವಾಗಿದೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಇಂದಿ ಮದ್ದೂರು ಬಂದ್‌ಗೆ ಹಿಂದೂಪರ ಸಂಘಟನೆಗಳು...
ಮದ್ದೂರು ಗಲಭೆ; ಹಿಂದೂಗಳೇ ಟಾರ್ಗೆಟ್ – ಎನ್‌ಐಎ ತನಿಖೆಗೆ ಆಗ್ರಹಿಸುವಂತೆ ಮನವಿ
ಮದ್ದೂರು ಗಣೇಶ ಮೆರವಣಿಗೆ ಗಲಾಟೆ ಹಿಂದೂ ಸಮಾಜದ ಆಕ್ರೋಶಕ್ಕೆ ಕಾರಣವಾಗುತ್ತಿದ್ದು, ಅದರಲ್ಲೂ ಕಳೆದೊಂದು ವರ್ಷಗಳಿಂದ ಪದೇ ಪದೇ ಈ ಘಟನೆಗಳು ಮರುಕಳಿಸುತ್ತಿದ್ದು, ಈ ಬೆನ್ನಲ್ಲೇ ಹಿಂದೂ ಪರ ಸಂಘಟನೆಗಳು ಕೇಂದ್ರ ಗೃಹ ಸಚಿವ...



















