ಟ್ಯಾಗ್: stone
ಹಣಕ್ಕಾಗಿ ಸ್ನೇಹಿತೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ ಯುವತಿ ಬಂಧನ..!
ಉಡುಪಿ : ಹಣದ ಆಸೆಗಾಗಿ ತನ್ನದೇ ರೂಮ್‌ಮೇಟ್ ಹಾಗೂ ಗೆಳತಿಯ ತಲೆ ಮೇಲೆ ಸಿಮೆಂಟ್ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿ, ಚಿನ್ನಾಭರಣ ಸುಲಿಗೆ ಮಾಡಿದ್ದ ಯುವತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಪಕ್ಕದ...
ಆನೇಕಲ್‌ನಲ್ಲಿ 80 ಸಾವಿರ ಆಸನ ಸಾಮರ್ಥ್ಯದ ಕ್ರಿಕೆಟ್ ಸ್ಟೇಡಿಯಂ; ಸಿಎಂ ಶಂಕುಸ್ಥಾಪನೆ..!
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರ, ಬೆಂಗಳೂರಿನ ಹೊರವಲಯದಲ್ಲಿ ಬೃಹತ್ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿದೆ. ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಸಮೀಪ ನಿರ್ಮಾಣವಾಗಲಿರುವ ಈ ಕ್ರೀಡಾಂಗಣಕ್ಕೆ...
ರೈತರು ನನಗೆ ಎರಡೇಟು ಹೊಡೆಯಬಹುದು, ಕಲ್ಲು ತೂರಬಹುದು, ಆದರೆ ನಾನು ಹೆದರಲ್ಲ : ಡಿಸಿಎಂ...
ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆ ಮತ್ತು ರೈತರ ವಿರೋಧದ ನಡುವೆಯೂ ಯೋಜನೆಯನ್ನು ಕೈಬಿಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟ ಸಂದೇಶ ನೀಡಿದ್ದಾರೆ. ರೈತರು ತಮಗೆ...
ಬಾರ್ನಿಂದ ಆಚೆ ಬಂದು ಜಗಳ, ಕಲ್ಲಿನಿಂದ ಹೊಡೆದು ವ್ಯಕ್ತಿಯ ಕೊಲೆ : ಹಾವೇರಿ
ಹಾವೇರಿ: ತಾಲೂಕಿನ ಕಬ್ಬೂರು ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸೋಮವಾರ ಬೆಳಗ್ಗೆ ನೆರೆಹೊರೆಯವನೇ ವ್ಯಕ್ತಿಯನ್ನು ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ ಎನ್ನಲಾಗಿದೆ.
ನಿಂಗಪ್ಪ (45) ಹತ್ಯೆಗೀಡಾದ ವ್ಯಕ್ತಿ, ಶಿವಪ್ಪ ಕೊಲೆ ಆರೋಪಿ. ಬಾರ್ನಿಂದ ಹೊರಬಂದು...
ಪುರಾತನ ಕಾಲದ ಜಿಂಕೆ ಬೇಟೆಯ ವೀರಗಲ್ಲು ವಕ್ವಾಡಿಯಲ್ಲಿ ಪತ್ತೆ
ಉಡುಪಿ ಕುಂದಾಪುರ ತಾಲೂಕಿನ ವಕ್ವಾಡಿ ದ್ಯಾಗಳಮನೆಯ ಆವರಣದ ಹೊರಭಾಗದಲ್ಲಿ ಪುರಾತನ ಕಾಲದ ಜಿಂಕೆ ಬೇಟೆಯ ವೀರಗಲ್ಲು ಪತ್ತೆಯಾಗಿದ್ದು, ಇದು ಸುಮಾರು 9ರಿಂದ 10ನೇ ಶತಮಾನದ ಆಳುಪರ ಕಾಲದ ಶಿಲ್ಪವಾಗಿರಬಹುದೆಂದು ಪುರಾತತ್ತ್ವ ಸಂಶೋಧಕ ಹಾಗೂ ಉಡುಪಿಯ...
ʻಬಾಬರಿ ಮಸೀದಿʼ ನಿರ್ಮಾಣಕ್ಕೆ ಅಡಿಪಾಯ – ʻಶಾಹಿ ಬಿರಿಯಾನಿʼ ಆತಿಥ್ಯಕ್ಕೆ ಖರ್ಚು
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಅಯೋಧ್ಯೆಯಲ್ಲಿರುವ ಬಾಬರಿ ಮಸೀದಿಯ ಮಾದರಿಯಲ್ಲಿ ಹೊಸ ಮಸೀದಿಗೆ ತೃಣಮೂಲ ಕಾಂಗ್ರೆಸ್‌ನ ಉಚ್ಛಾಟಿತ ಶಾಸಕ ಹುಮಾಯೂನ್ ಕಬೀರ್ ಇಂದು ಶಿಲಾನ್ಯಾಸ ನೆರವೇರಿಸಿದರು.
ಬಿಗಿ ಭದ್ರತೆಯ ನಡುವೆ, ಮುರ್ಷಿದಾಬಾದ್ ಜಿಲ್ಲೆಯ...
ಬಾಬರಿ ಶೈಲಿಯ ಮಸೀದಿಗೆ ಶಿಲಾನ್ಯಾಸ – ಭದ್ರತೆಗೆ ಬಿಎಸ್‌ಎಫ್ ನಿಯೋಜನೆ..!
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಬೆಲ್ಡಂಗಾದ ರೆಜಿನಗರ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಬಾಬರಿ ಶೈಲಿಯ ಮಸೀದಿಗೆ ಇಂದು ಶಿಲಾನ್ಯಾಸ ನೆರವೇರಿಸಲು ಟಿಎಂಸಿ ಉಚ್ಛಾಟಿತ ಶಾಸಕ ಹುಮಾಯೂನ್ ಕಬೀರ್ ಸಜ್ಜಾಗಿದ್ದಾರೆ.
ಅಯೋಧ್ಯೆಯಲ್ಲಿ ಬಾಬರಿ ಮಸೀದಿ...
ಕಲ್ಲಿನಿಂದ ತಲೆ ಜಜ್ಜಿ ದೇಗುಲದ ಅರ್ಚಕನ ಬರ್ಬರ ಹತ್ಯೆ
ವಿಜಯಪುರ : ಜಿಲ್ಲೆಯ ಅರಕೇರಿ ಅಮೋಘಸಿದ್ಧ ದೇವಸ್ಥಾನದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದ, ಯುವಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಯುವಕನನ್ನು ಅಮಸಿದ್ಧ ಬಿರಾದಾರ (35) ಎಂದು ಗುರುತಿಸಲಾಗಿದೆ.
ಮೃತ ಯುವಕನನ್ನು ಅರ್ಚಕನಾಗಿ...
ಬುರುಡೆ ಗ್ಯಾಂಗ್‌ನ ಅಸಲಿ ಬಯಲು; ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ ಪುರುಷನದ್ದು..!
ಮಂಗಳೂರು : ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಅಸಲಿಯತ್ತು ಒಂದೊಂದಾಗಿಯೇ ಬಯಲಾಗುತ್ತಿದ್ದು, ಈಗ ಚಿನ್ನಯ್ಯ ತಂದಿದ್ದ ಬುರುಡೆ ಕೂಡ ಗಂಡಸಿನದ್ದು ಎಂಬ ವಿಚಾರ ಹೊರಬಿದ್ದಿದೆ.
ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ 30 ವರ್ಷ ವಯಸ್ಸಿನ...



















